ಶಿವಕುಮಾರ ಸ್ವಾಮೀಜಿ ಗುಣಮುಖ, ಬಂದ ಭಕ್ತರಿಗೆ ದರ್ಶನ
ತುಮಕೂರು, ಮೇ 25 : ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಸಂಪೂರ್ಣ ಗುಣಮುಖರಾಗಿದ್ದಾರೆ.
ಸೂಕ್ತ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಶತಾಯುಷಿ ಶಿವಕುಮಾರ ಸ್ವಾಮೀಜಿಗಳು ಬುಧವಾರ ತಮ್ಮನ್ನು ನೋಡಲು ಬಂದ ಭಕ್ತರಿಗೆ ಲವಲವಿಕೆಯಿಂದ ದರ್ಶನ ನೀಡಿ ಆಶೀರ್ವಾದಿಸಿದರು.[ಸಿದ್ಧಗಂಗಾ ಶ್ರೀ ಡಿಸ್ ಜಾರ್ಜ್: ಮಠದತ್ತ ಪ್ರಯಾಣ ಬೆಳೆಸಿದ ಶ್ರೀ]

ಶ್ರೀಗಳಿಗೆ ನ್ಯುಮೋನಿಯಾ ಮತ್ತು ಮೂತ್ರನಾಳದ ಸೋಂಕು ಉಂಟಾಗಿತ್ತು. ಇದರಿಂದಾಗಿ ಕೆಲ ದಿನಗಳ ಹಿಂದೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು.












Click it and Unblock the Notifications