ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ವ್ಯತ್ಯಯ, ಆತಂಕ ಪಡುವ ಅಗತ್ಯವಿಲ್ಲ

Recommended Video

      ಸಿದ್ದಗಂಗಾ ಮಠದ ಡಾ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ವ್ಯತ್ಯಯ | Oneindia Kannada

      ತುಮಕೂರು, ಡಿಸೆಂಬರ್ 05: ಸಿದ್ದಗಂಗಾ ಶ್ರೀಗಳ ಆರೋಗ್ಯ ಮತ್ತೆ ಹದಗೆಟ್ಟಿದೆ, ಆದರೆ ಆತಂಕ ಪಡುವ ಅಗತ್ಯವಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

      ಸಿದ್ದಗಂಗಾ ಶ್ರೀಗಳು ಮೊನ್ನೆಯಷ್ಟೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು ಆದರೆ ಆ ನಂತರ ಚಿಕಿತ್ಸೆ ಬಳಿಕ ಮತ್ತೆ ಮಠಕ್ಕೆ ವಾಪಸ್ಸಾಗಿದ್ದರು.

      ಸಿದ್ದಗಂಗಾ ಶ್ರೀಗಳಿಗೆ ಕೇವಲ ಜ್ವರ ಬಂದಿದೆ ಅಷ್ಟೆ ಬೇರೆ ಏನೂ ಸಮಸ್ಯೆ ಇಲ್ಲವೆಂದು ಮಠದ ಮೂಲಗಳು ತಿಳಿಸಿವೆ. ಡಾ.ಪರಮೇಶ್ವರ್ ಅವರ ನೇತೃತ್ವದಲ್ಲಿ ತುಮಕೂರಿನ ಹಳೆಯ ಮಠದಲ್ಲಿ ಚಿಕಿತ್ಸೆ ನಡೆಯುತ್ತಿದೆ.

      Siddaganga Sris helath upset, he is going under treatment

      ಬೆಂಗಳೂರಿನಿಂದ ಶ್ರೀಗಳ ಖಾಸಗಿ ವೈದ್ಯ ವೆಂಕಟರಮಣ ಅವರು ತುಮಕೂರಿನತ್ತ ತೆರಳುತ್ತಿದ್ದಾರೆ. ಶ್ರೀಗಳ ರಕ್ತ ಪರೀಕ್ಷೆ ನಡೆಸುತ್ತಿದ್ದು, ವರದಿ ಬಂದ ನಂತರ ಶ್ರೀಗಳ ಆರೋಗ್ಯದ ಬಗ್ಗೆ ಖಚಿತ ಮಾಹಿತಿ ಹೊರಬೀಳಲಿದೆ.

      ಸಂಜೆ ತಿರುಗಾಟಕ್ಕೆಂದು ಹೋಗಿದ್ದರು ಬಂದಾಗ ಆಯಾಸ ಆಗಿದೆ ಈಗ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ ಎಂದು ತುಮಕೂರು ಎಸ್‌ಪಿ ದಿವ್ಯಗೋಪಿನಾಥ್ ಅವರು ಹೇಳಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+