ಸಿದ್ದಗಂಗಾ : ಗದ್ದುಗೆಯ ಗರ್ಭಗುಡಿಯೊಳಗೆ ಶ್ರೀಗಳು ಲೀನ
Recommended Video

ತುಮಕೂರು, ಜನವರಿ 21: 'ನಡೆದಾಡುವ ದೇವರು' ಎಂದೇ ಖ್ಯಾತಿ ಗಳಿಸಿದ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಗದ್ದುಗೆಯಲ್ಲಿ ಲೀನವಾದರು. ಸೋಮವಾರ ಬೆಳಗ್ಗೆ 11:44 ಕ್ಕೆ ಅವರು ಲಿಂಗೈಕ್ಯರಾಗಿದ್ದರು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ 111 ವರ್ಷ ವಯಸ್ಸಿನ ಶಿವಕುಮಾರ ಶ್ರೀಗಳಿಗೆ ಕಳೆದ ತಿಂಗಳಷ್ಟೇ ಚೆನ್ನೈಯಲ್ಲಿ ಹೃದಯ ಶಸ್ತ್ರಚಿಕಿತ್ಸೆ ನೀಡಲಾಗಿತ್ತು. ನಂತರ ಡಿಸ್ಚಾರ್ಜ್ ಆಗಿ ಮಠಕ್ಕೆ ವಾಪಸ್ಸಾಗಿದ್ದ ಅವರ ಕೊಂಚ ಚೇತರಿಸಿಕೊಂಡಿದ್ದರು. ಆದರೆ ಭಾನುವಾರ ರಾತ್ರಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿತ್ತು.

ಸೋಮವಾರ ಬೆಳಗ್ಗೆ ಅವರ ದೇಹ ಚಿಕಿತ್ಸೆಗೆ ಸ್ಪಂದಿಸದ ಕಾರಣ ಶತಾಯುಷಿ ಸಂತ ಶಿವಕುಮಾರ ಸ್ವಾಮೀಜಿ (ಏಪ್ರಿಲ್ 1, 1907-ಜನವರಿ 21, 2019) ಅವರು ಇಹಲೋಕ ತ್ಯಜಿಸಿದ್ದರು. ಅಪಾರ ಭಕ್ತ ಸಮೂಹ ಶ್ರೀಗಳ ಅಂತಿಮ ದರ್ಶನ ಪಡೆಯಿತು.
ಮಂಗಳವಾರ ರಾತ್ರಿ ನಡೆದ ಅಂತ್ಯ ಸಂಸ್ಕಾರದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು. ಎರಡು ದಿನದಲ್ಲಿ ಸುಮಾರು 10 ಲಕ್ಷಕ್ಕೂ ಅಧಿಕ ಜನರು ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಿದರು.
{live-blog}
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications