ತುಮಕೂರು: ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ವಿವಿಧ ಬ್ಯಾಂಕುಗಳಲ್ಲಿ 5 ಲಕ್ಷಕ್ಕೂ ಹೆಚ್ಚು ಸಾಲವನ್ನು ಹೊಂದಿದ್ದ ಕುಟುಂಬ ಸಾಲ ಮರುಪಾವತಿ ಮಾಡಲಾಗದೆ ಕಂಗಾಲಾಗಿತ್ತು ಎನ್ನಲಾಗಿದೆ. ಸಿದ್ದಪ್ಪ (41), ತಾಯಮ್ಮ(40) ಮತ್ತು ಉಮಾದೇವಿ(18) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.
ತುಮಕೂರು,
ಮಾರ್ಚ್ 8: ಸಾಲದ ಬಾಧೆ ತಾಳಲಾರದೆ ಒಂದೇ ಕುಟುಂಬದ ಮೂವರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಹೊಸಬಿಜ್ಜನಹಳ್ಳಿ ಗ್ರಾಮದಲ್ಲಿ ನಡೆದಿದೆ. id="toptextpromo"> id='are-slot-1' class='oiad oi-axt oiadv'>id='top-searched-articles'>
ವಿವಿಧ
ಬ್ಯಾಂಕುಗಳಲ್ಲಿ 5 ಲಕ್ಷಕ್ಕೂ ಹೆಚ್ಚು ಸಾಲವನ್ನು ಹೊಂದಿದ್ದ ಕುಟುಂಬ ಸಾಲ ಮರುಪಾವತಿ ಮಾಡಲಾಗದೆ ಕಂಗಾಲಾಗಿತ್ತು ಎನ್ನಲಾಗಿದೆ. ಸಿದ್ದಪ್ಪ (41), ತಾಯಮ್ಮ(40) ಮತ್ತು ಉಮಾದೇವಿ(18) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.











Click it and Unblock the Notifications