ಸಿದ್ದಗಂಗಾ ಶ್ರೀಗಳಿಗೆ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ

Posted By:
Subscribe to Oneindia Kannada

ತುಮಕೂರು, ಏಪ್ರಿಲ್ 17: ಶತಾಯುಷಿ ಸಿದ್ದಗಂಗಾ ಶ್ರೀ ಶಿವಕುಮಾರ ಶ್ರೀಗಳಿಗೆ, ಸೋಮವಾರ ಪ್ರತಿಷ್ಠಿತ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮಠದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶ್ರೀಗಳಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

Bhagawan Mahaveera award presented to Shivakumar Swami

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಈ ಸಮಾರಂಭ ಏರ್ಪಡಿಸಲಾಗಿತ್ತು. ಸಮಾರಂಭದಲ್ಲಿ ಸಿದ್ದಂಗಾ ಮಠದ ಕಿರಿಯ ಸ್ವಾಮೀಜಿ. ಮಠದ ಆಡಳಿತ ಮಂಡಳಿ ಹಾಗೂ ಇತರ ಗಣ್ಯರು ಹಾಜರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Renowned 'Bhagavan Mahaveera Shantha Award' has been presented to Dr. Shivakumara Swamiji of Siddaganga Mutt of Tumkur on April 17, 2017. CM Siddaramaiah presented the award at the function in the premises of the Mutt.
Please Wait while comments are loading...