ತುಮಕೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದಗಂಗಾ ಶ್ರೀ ಅಸ್ತಂಗತ: ಅಂತಿಮ ದರ್ಶನಕ್ಕೆ 10 ಲಕ್ಷ ಜನರ ನಿರೀಕ್ಷೆ

|
Google Oneindia Kannada News

Recommended Video

Siddaganga Swamiji: ತುಮಕೂರಿನ ಸಿದ್ದಗಂಗಾ ಮಠಕ್ಕೆ ನರೇಂದ್ರ ಮೋದಿ ಆಗಮನ ಅನುಮಾನ | Oneindia Kannada

ತುಮಕೂರು, ಜನವರಿ 22: ತಮ್ಮ 111 ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಅಂತ್ಯ ಸಂಸ್ಕಾರ ಇಂದು(ಜ.22) ಅವರ ಹುಟ್ಟೂರಾದ ವೀರಾಪುರದಲ್ಲಿ ನಡೆಯಲಿದೆ.

In Pics: ಕೈಲಾಸಕ್ಕೆ ಹೊರಟರು ಶಿವ ಶರಣ ಶಿವಕುಮಾರ ಸ್ವಾಮಿ

ದೇಶದ ನಾನಾ ರಾಜ್ಯಗಳಿಂದ ತುಮಕೂರಿಗೆ ಶ್ರೀಗಳಅನುಯಾಯಿಗಳು, ಭಕ್ತರು ಆಗಮಿಸುತ್ತಿದ್ದು, ಇಂದು ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಜನ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ಅಂದಾಜಿಸಲಾಗಿದೆ.

ಸಿದ್ದಗಂಗಾ LIVE: ರಾಜ್ಯಾದ್ಯಂತ ಹರಿಯುತ್ತಿದೆ ಕಣ್ಣೀರ ಕೋಡಿಸಿದ್ದಗಂಗಾ LIVE: ರಾಜ್ಯಾದ್ಯಂತ ಹರಿಯುತ್ತಿದೆ ಕಣ್ಣೀರ ಕೋಡಿ

Shivakumara Swamiji last rites: more than 10 lakh people will be attended

ತುಮಕೂರು ಜಿಲ್ಲೆಯಾದ್ಯಂತ ಬಿಗಿಬಂದೋಬಸ್ತ್ ನಿಯೋಜಿಸಲಾಗಿದ್ದು, ಸರ್ಕಾರ ತಮುಕೂರಿಗೆ ಉಚಿತ ಬಸ್ ಸೌಲಭ್ಯ ಕಲ್ಪಿಸಿದೆ. ಶ್ರೀಗಳ ನಿಧನದ ಹಿನ್ನೆಲೆಯಲ್ಲಿ ರಾಜ್ಯದ ಶಾಲಾ ಕಾಲೇಜು ಮತ್ತು ಸರ್ಕಾರಿ ಕಚೇರಿಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ. ಮೂರು ದಿನಗಳ ಕಾಲ ಶೋಕಾಚರಣೆ ನಡೆಯಲಿದೆ.

ಆದಿಚುಂಚನಗಿರಿ ಮತ್ತು ಸಿದ್ದಗಂಗಾ ಮಠದ ನಡುವೆ ಉತ್ತಮ ಬಾಂಧವ್ಯ ಆದಿಚುಂಚನಗಿರಿ ಮತ್ತು ಸಿದ್ದಗಂಗಾ ಮಠದ ನಡುವೆ ಉತ್ತಮ ಬಾಂಧವ್ಯ

ಇಂದು ಮಧ್ಯಾಹ್ನ 3 ಗಂಟೆಯವರೆಗೆ ಶ್ರೀಗಳ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ನಂತರ 4:30 ಕ್ಕೆ ಮಠದ ಆವರಣದಲ್ಲಿ ಶ್ರೀಗಳ ಅಂತಿಮ ಕಾರ್ಯ ಸರ್ಕಾರಿ ಗೌರವದೊಂದಿಗೆ ನೆರವೇರಲಿದೆ.

English summary
Tumakuru Siddaganga seer Sri Shivakumara Swamiji's last rites will be held today at 4:30. More than 10 lakhs of ppeople expected to be attended the rituals.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X