ರೇಪಿಸ್ಟ್ ಎಎಸ್ ಐ ಉಮೇಶ್ ವಿರುದ್ಧ ಗುಬ್ಬಿಯಲ್ಲಿ ತೀವ್ರ ಆಕ್ರೋಶ

Posted By:
Subscribe to Oneindia Kannada

ತುಮಕೂರು, ಜನವರಿ 16: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನಲ್ಲಿ ಅಮಾನುಷ ಕೃತ್ಯ ನಡೆದಿದೆ.

32ವರ್ಷದ ಮಾನಸಿಕ ಅಸ್ವಸ್ಥೆಯನ್ನು ಮನೆಗೆ ಬಿಡುತ್ತೇವೆ ಎಂದು ಹೇಳಿ ಜೀಪಿನಲ್ಲಿ ಹತ್ತಿಸಿಕೊಂಡ ಪೊಲೀಸರು ಆಕೆ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಆರೋಪಿ ತುಮಕೂರು ಗ್ರಾಮಾಂತರ ಠಾಣೆ ಎಎಸ್​ಐ ಉಮೇಶ್ ಅವರನ್ನು ಬಂಧಿಸಿ, ಅಮಾನತುಗೊಳಿಸಲಾಗಿದೆ.

Tumakuru: Protectors turn predators : Cop booked for rape

ಅಂತರಸನಹಳ್ಳಿ ಬೈಪಾಸ್ ರಸ್ತೆಯಲ್ಲಿ ಶನಿವಾರ ರಾತ್ರಿ ಗೃಹರಕ್ಷಕ ಸಿಬ್ಬಂದಿ ಜತೆಗೆ ಉಮೇಶ್ ಅತ್ಯಾಚಾರ ಎಸಗಿದ್ದಾರೆ ಎಂದು ಅಸ್ವಸ್ಥೆ ಮನೆಯವರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಆರೋಪದ ಮೇರೆಗೆ ಉಮೇಶ್ ಅವರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕಿ ಇಶಾಪಂತ್ ಅಮಾನತುಗೊಳಿಸಿದ್ದಾರೆ.

ಸಹಾಯಕ ಸಬ್​ಇನ್ಸ್​ಪೆಕ್ಟರ್ ಉಮೇಶ್, ಪೊಲೀಸ್ ಇಲಾಖೆ ವಾಹನದಲ್ಲಿಯೇ ಅತ್ಯಾಚಾರ ನಡೆಸಿದ್ದಾನೆ ಎಂದು ಸಂತ್ರಸ್ತ ಯುವತಿಯ ತಾಯಿ ಆರೋಪಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
An assistant sub inspector of police and contavke attached to a police station in Anthrasahalli in Tumkur have been booked for raping a 33 year old woman said to be mentally challenged. ASI Umesh is said to have raped the woman in the wee hours of Sunday after picking her up on the pretext of dropping her bac
Please Wait while comments are loading...