ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿ ರೈಲ್ವೇ ನಿಲ್ದಾಣದಲ್ಲಿ 1.66 ಕೋಟಿ ರೂ.ಸಾಗಾಟ, ಮೂವರು ವಶಕ್ಕೆ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ನವೆಂಬರ್.02: ಉಡುಪಿ ರೈಲ್ವೇ ನಿಲ್ದಾಣದಲ್ಲಿ 1.66 ಕೋಟಿ ರೂಪಾಯಿ ಹಣ ಸಾಗಾಟ ಪತ್ತೆಯಾಗಿದೆ. ಶಿವಮೊಗ್ಗ ಉಪ ಚುನಾವಣೆ ಹಿನ್ನೆಲೆಯಲ್ಲಿ ಈ ಹಣ ಸಾಗಾಟ ಇದೀಗ ಭಾರೀ ಗಮನ ಸೆಳೆದಿದೆ.

10 ಕಿಮೀ ಚೇಸ್ ಮಾಡಿ ಕೊನೆಗೂ ಕಳ್ಳಿಯರನ್ನು ಹಿಡಿದ ಆಟೋ ಡ್ರೈವರ್10 ಕಿಮೀ ಚೇಸ್ ಮಾಡಿ ಕೊನೆಗೂ ಕಳ್ಳಿಯರನ್ನು ಹಿಡಿದ ಆಟೋ ಡ್ರೈವರ್

ಮುಂಬೈಯಿಂದ ಕೇರಳಕ್ಕೆ ಹೋಗುವ 16345 ನೇತ್ರಾವತಿ ಎಕ್ಸ್‌ಪ್ರೆಸ್‌ನಲ್ಲಿ ಹಣ ಸಾಗಾಟ ನಡೆದಿದ್ದು, ಉಡುಪಿ ರೈಲ್ವೆ ನಿಲ್ದಾಣದಲ್ಲಿ ಸದ್ಯ ಮೂವರನ್ನು ವಶಕ್ಕೆ ಪಡೆದು ರೈಲ್ವೇ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

 ಉಪಚುನಾವಣೆ: 50.80 ಲಕ್ಷ ಹಣ, 60 ಸಾವಿರ ಲೀಟರ್ ಮದ್ಯ ವಶ ಉಪಚುನಾವಣೆ: 50.80 ಲಕ್ಷ ಹಣ, 60 ಸಾವಿರ ಲೀಟರ್ ಮದ್ಯ ವಶ

1.66 Crore money found at Udupi railway station

ಮಣಿಪಾಲ ಹಾಗೂ ರೈಲ್ವೆ ಪೊಲೀಸರಿಂದ ವಿಚಾರಣೆ ಮುಂದುವರಿದಿದ್ದು, ಹಣ ಸಾಗಾಟ ಮಾಡುತ್ತಿದ್ದವರು ರಾಜಸ್ಥಾನ ಮೂಲದವರು ಎಂದು ತಿಳಿದುಬಂದಿದೆ. ಆರೋಪಿಗಳು ಜಾಗ ಖರೀದಿಗಾಗಿ ಹಣ ತಂದಿರುವುದಾಗಿ ಹೇಳುತ್ತಿದ್ದಾರೆ.

 ಕರ್ನಾಟಕದಲ್ಲಿದ್ದಾರೆ 72 ಮಂದಿ ಸಹಸ್ರ ಕೋಟ್ಯಾಧೀಶರು ಕರ್ನಾಟಕದಲ್ಲಿದ್ದಾರೆ 72 ಮಂದಿ ಸಹಸ್ರ ಕೋಟ್ಯಾಧೀಶರು

1.66 Crore money found at Udupi railway station

ಪೊಲೀಸರು ಹವಾಲಾ ಹಣ ಅಕ್ರಮ ಸಾಗಾಟದ ಬಗ್ಗೆ ಶಂಕೆ ವ್ಯಕ್ತಪಡಿಸುತ್ತಿದ್ದು, ಚುನಾವಣೆಗೂ ಹಾಗೂ ಈ ಅಕ್ರಮ ಹಣ ಸಾಗಾಟಕ್ಕೂ ಸಂಬಂಧ ಇದೆಯಾ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

English summary
1.66 Crore money found at Udupi railway station. Money transfers on 16345 Netravati Express from Mumbai to Kerala.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X