ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿ; 5ನೇ ವಿಶ್ವದಾಖಲೆ ಮಾಡಲಿದ್ದಾಳೆ ತನುಶ್ರೀ ಪಿತ್ರೋಡಿ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಫೆಬ್ರವರಿ 4; ಉಡುಪಿ ಜಿಲ್ಲೆಯ ಪಿತ್ರೋಡಿಯ ತುನುಶ್ರೀ ಈಗಾಗಲೇ ನಾಲ್ಕು ವಿಶ್ವ ದಾಖಲೆಗಳನ್ನು ಮಾಡಿದ್ದಾಳೆ. ಫೆಬ್ರವರಿ 6ರಂದು ಐದನೇಯ ವಿಶ್ವದಾಖಲೆ ಮಾಡಲು ಹೊರಟಿದ್ದಾಳೆ.

ಫೆಬ್ರವರಿ 6ರಂದು ಉಡುಪಿಯ ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಗೋಲ್ಡನ್ ಬುಕ್ ಅಫ್ ರೆಕಾರ್ಡ್ಸ್ ಗಾಗಿ ತನುಶ್ರೀ ಪಿತ್ರೋಡಿ ನೂತನ ದಾಖಲೆಯೊಂದನ್ನು ಮಾಡುತ್ತಿದ್ದಾಳೆ.

ಉಡುಪಿ; ಸ್ವರ್ಣೆಗೆ ಆರತಿ ಬೆಳಗಿದ ಪೇಜಾವರ ಶ್ರೀಗಳು ಉಡುಪಿ; ಸ್ವರ್ಣೆಗೆ ಆರತಿ ಬೆಳಗಿದ ಪೇಜಾವರ ಶ್ರೀಗಳು

ಈ ಬಾರಿ ತನುಶ್ರೀ ಮೋಸ್ಟ್ ಬ್ಯಾಕ್ವರ್ಡ್ಸ್ ಬಾಡಿ ಸ್ಕಿಪ್ಪಿಂಗ್ ಇನ್ ಒನ್ ಮಿನಿಟ್ ದಾಖಲೆಗಾಗಿ ಪ್ರಯತ್ನಿಸುತ್ತಿದ್ದಾಳೆ. ಈ ದಾಖಲೆಗಾಗಿ ಸಾಕಷ್ಟು ಪ್ರಯತ್ನ ಮಾಡುತ್ತಿರುವ 11 ವರ್ಷದ ತನುಶ್ರೀ ವಿಶ್ವದಾಖಲೆ ಮಾಡುತ್ತೇನೆ ಎಂಬ ಅಚಲ ವಿಶ್ವಾಸದಲ್ಲಿದ್ದಾಳೆ.

ಉಡುಪಿ ಡಿಸಿ ಗ್ರಾಮ ವಾಸ್ತವ್ಯ: ವಿದ್ಯಾರ್ಥಿಗಳ ಜೊತೆ ಸಂವಾದ, ಗ್ರಾಮಸ್ಥರ ಅಹವಾಲು ಸ್ವೀಕಾರಉಡುಪಿ ಡಿಸಿ ಗ್ರಾಮ ವಾಸ್ತವ್ಯ: ವಿದ್ಯಾರ್ಥಿಗಳ ಜೊತೆ ಸಂವಾದ, ಗ್ರಾಮಸ್ಥರ ಅಹವಾಲು ಸ್ವೀಕಾರ

11 Year Old Girl Set For Enter Golden Book Of Record

ಧನುರಾಸನ ಹಾಕಿ ಒಂದು ನಿಮಿಷದಲ್ಲಿ ಅತಿ ಹೆಚ್ಚು ಬಾರಿ (62) ಉರುಳಿದ್ದು ತನುಶ್ರೀಯ ಒಂದು ದಾಖಲೆ. 1 ನಿಮಿಷ 40 ಸೆಕೆಂಡ್‍ಗಳಲ್ಲಿ ಅತಿ ವೇಗವಾಗಿ 100 ಬಾರಿ ಉರುಳಿ ಮತ್ತೊಂದು ದಾಖಲೆ ಮಾಡಿದ್ದಾಳೆ ಈ ಪೋರಿ.

ಉಡುಪಿ: ನಿವೃತ್ತ ಪೊಲೀಸ್ ನಿಂದಲೇ ಕೃಷಿಕರ ಜಮೀನು ಕಬಳಿಕೆ!ಉಡುಪಿ: ನಿವೃತ್ತ ಪೊಲೀಸ್ ನಿಂದಲೇ ಕೃಷಿಕರ ಜಮೀನು ಕಬಳಿಕೆ!

2017ರಲ್ಲಿ ನಿರಾಲಂಬ ಪೂರ್ಣ ಚಕ್ರಾಸನವನ್ನು ಒಂದು ನಿಮಿಷದಲ್ಲಿ 19 ಬಾರಿ ಮಾಡಿ ಗೋಲ್ಡನ್ ಬುಕ್ ಆಫ್ ವಲ್ಡ್‌ ರೆಕಾರ್ಡ್ ಸೇರಿದ್ದಳು. ತುನುಶ್ರೀ ಹೆಸರಿನಲ್ಲಿ ಈಗಾಗಲೇ ನಾಲ್ಕು ದಾಖಲೆಗಳಿವೆ.

Recommended Video

ಒಂಟಿ ಸಲಗಕ್ಕೆ ಸಾಥ್ ಕೊಟ್ಟಿದ್ದು ಯಾರು ಗೊತ್ತಾ?? | Oneindia Kannada

ನಾಟ್ಯದಲ್ಲೂ ಅಸಾಧಾರಣ ಸಾಧನೆ ಮಾಡಿರುವ ತನುಶ್ರೀ ಯೋಗರತ್ನ ಎಂಬ ಬಿರುದಾಂಕಿತೆ. ತನುಶ್ರೀಯ ಸಾಧನೆಗಾಗಿ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೂಡ ಮುಡಿಗೇರಿದೆ.

English summary
Udupi girl Tanushree Pithrody all set to enter 5the golden book of record. Event will be held on February 6, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X