ಉಡುಪಿಯಲ್ಲಿಂದು 18 ಜನರಿಗೆ ಸೋಂಕು: ಇಬ್ಬರ ಸ್ಥಿತಿ ಗಂಭೀರ

ಉಡುಪಿ, ಜೂನ್ 29: ಉಡುಪಿಯಲ್ಲಿ ಕೊರೊನಾ ವೈರಸ್ ನಾಗಾಲೋಟ ಇಂದೂ ಮುಂದುವರೆದಿದೆ. ಇಂದು 18 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವುದಾಗಿ ಉಡುಪಿ ಆರೋಗ್ಯಾಧಿಕಾರಿ ಡಾ. ಸುಧೀರ್ ಚಂದ್ರ ಸೂಡಾ ಮಾಹಿತಿ ನೀಡಿದ್ದಾರೆ.

Recommended Video

      Bengaluru Corona Stats : ಇನ್ನೂ ಬೆಂಗಳೂರಲ್ಲಿ ಬದುಕೋದು ತುಂಬಾ ಕಷ್ಟ | Oneindia Kannada

      ಈ ಪೈಕಿ ಮಹಾರಾಷ್ಟ್ರದಿಂದ ಬಂದ 5 ಜನ, ಬೆಂಗಳೂರಿನಿಂದ ವಾಪಸ್ಸಾದ ನಾಲ್ವರು ಮತ್ತು ಉಡುಪಿಯ 9 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಉಡುಪಿಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 1197ಕ್ಕೆ ಏರಿಕೆ ಆದಂತಾಗಿದೆ.

      18 Coronavirus Cases Reported And 2 In Critical Condition At Udupi Today

      ಈ ಮಧ್ಯೆ ಇಬ್ಬರು ಸೋಂಕಿತರ ಸ್ಥಿತಿ ಗಂಭೀರವಾಗಿದೆ. ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಇಬ್ಬರು ವೆಂಟಿಲೇಟರ್ ಸಹಾಯದಲ್ಲಿದ್ದಾರೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಮೂಲಗಳು ತಿಳಿಸಿವೆ. ಈತನಕ ಒಟ್ಟು 1179 ಮಂದಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದ್ದು, 1053 ಜನ ಗುಣಮುಖರಾಗಿದ್ದಾರೆ. ಸದ್ಯ 126 ಜನರು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+