ಉಡುಪಿ: ಅಕ್ರಮ ಕಸಾಯಿಖಾನೆ ಮೇಲೆ ದಾಳಿ, ಮೂವರ ಬಂಧನ

ಉಡುಪಿ, ಏಪ್ರಿಲ್ 25 : ಇಲ್ಲಿನ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದ ಮೊವಾಡಿ ಪ್ರದೇಶದಲ್ಲಿ ಅಕ್ರಮ ಕಸಾಯಿಖಾನೆ ಮೇಲೆ ಸೋಮವಾರ ರಾತ್ರಿ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ.

ಹಸುಗಳನ್ನು ಕೊಂದು ಮಾಂಸ ಮಾಡಿ, ಮಾರಾಟಕ್ಕೆ ಸಿದ್ಧತೆ ನಡೆಸುತ್ತಿದ್ದ ಶ್ರೀಕಾಂತ್, ಹರೀಶ್, ಮಹೇಶ್ ಎನ್ನುವರನ್ನು ರು ವಶಕ್ಕೆ ಪಡೆದುಕೊಂಡಿದ್ದಾರೆ.

3 arrested for killed cow prepared to sell meat at Gangolli Udupi

ಮೊವಾಡಿ ಪ್ರದೇಶದಲ್ಲಿ ಅಕ್ರಮ ಕಸಾಯಿಖಾನೆ ಕಾರ್ಯಾಚರಿಸುತ್ತಿರುವ ಬಗ್ಗೆ ಪೊಲೀಸರಿಗೆ ಸೋಮವಾರ ರಾತ್ರಿ ಮಾಹಿತಿ ಲಭಿಸಿದ ಈ ಹಿನ್ನಲೆಯಲ್ಲಿ ಪೊಲೀಸರು ದಾಳಿ ಮಾಡಿದ್ದಾರೆ.

ಆರೋಪಿಗಳು ಕೊಂದು ಹಾಕಿರುವ ಹಸುವಿನ ಮೃತದೇಹದ ಮಾಂಸವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+