ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ನನ್ನ ಹೆಸರಿನಲ್ಲಿ ಗಾಂಧಿ ಇಲ್ಲದಿದ್ದರೆ ಸಂಸದನಾಗುತ್ತಿರಲಿಲ್ಲ'

|
Google Oneindia Kannada News

ಉಡುಪಿ, ನವೆಂಬರ್ 13 : 'ನನ್ನ ಹೆಸರಿನಲ್ಲಿ 'ಗಾಂಧಿ ಇಲ್ಲದಿದ್ದರೆ' ಸಂಸದನಾಗಿ ಆಯ್ಕೆಯಾಗುತ್ತಿರಲಿಲ್ಲ ಎಂದು ಉತ್ತರ ಪ್ರದೇಶದ ಸುಲ್ತಾನ್ ಪುರ್ ಸಂಸದ ವರುಣ್ ಗಾಂಧಿ ಹೇಳಿದರು.

ಇಲ್ಲಿನ ಮಣಿಪಾಲ್ ಯೂನಿವರ್ಸಿಟಿಯಲ್ಲಿ ಟ್ಯಾಪ್ಮಿ ಮ್ಯಾನೇಜ್‌ಮೆಂಟ್ ಇನ್ ಸ್ಟಿಟ್ಯೂಟ್ ವತಿಯಿಂದ ಆಯೋಜಿಸಲಾಗಿದ್ದ ನೀಡ್ ಫಾರ್ ಪೊಲಿಟಿಕಲ್ ರಿಫಾರ್ಮ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ವರುಣ್ ಗಾಂಧಿ, " ಭಾರತದಲ್ಲಿ ಧರ್ಮ ಮತ್ತು ಜಾತಿ ಆಧಾರಿತ ರಾಜಕಾರಣ ಮಿತಿ ಮೀರಿದೆ. 'ಫೇಮಸ್ 'ತಂದೆ ಇಲ್ಲದಿದ್ದರೆ ಮಗ ರಾಜಕಾರಣದಲ್ಲಿ ಮುಂದೆ ಬರಲು ಸಾಧ್ಯವಿಲ್ಲ" ಎಂದರು.

BJP MP Varun Gandhi visit Manipal VV Udupi district

ಸಂಸತ್ ಟೆಂಪಲ್ ಆಫ್ ಡಿಬೇಟ್ ಆಗಿ ಉಳಿದಿಲ್ಲ. 7 ವರ್ಷದಲ್ಲಿ 5 ಬಾರಿ ಸಂಸದರ ಸಂಬಳ ಏರಿಕೆಯಾಗಿದೆ. ಕಲಾಪ,ಮಸೂದೆ, ಹಾಜರಾತಿ ಬಗ್ಗೆ ಸಂಸದರಿಗೆ ಆಸಕ್ತಿಯಿಲ್ಲ ಎಂದು ಭಾರತದ ಸಂಸದೀಯ ವ್ಯವಸ್ಥೆ ಬಗ್ಗೆ ವರುಣ್ ಗಾಂಧಿ ಬೇಸರ ವ್ಯಕ್ತಪಡಿಸಿದರು.

English summary
BJP MP from Sultanpur Varun Gandhi participated in leadership lecture on the need for political reform organised by TAPMI Manipal at Manipal University on November 13.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X