ಅಲ್ಲಿ ಬೈ ಎಲೆಕ್ಷನ್ ಬಡಿದಾಟ, ಇಲ್ಲಿ ಕೋಣಗಳ ಕಾದಾಟ; ಟ್ರೋಲ್ ದುನಿಯಾ
ಉಡುಪಿ, ನವೆಂಬರ್ 18: ಅತ್ತ ಉಪ ಚುನಾವಣೆಯಲ್ಲಿ ಕದನ ಕಲಿಗಳ ಕಾಳಗ ಸಿದ್ಧವಾಗುತ್ತಿದ್ದರೆ ಇತ್ತ ಕುಂದಾಪುರದಲ್ಲಿ ಕೂಡ ಭರ್ಜರಿ ಕೋಣಗಳ ಕಾಳಗ ನೋಡುವಂತಾಗಿದೆ. ಸದ್ಯ ಈ ಕಾಳಗವನ್ನೇ ಮೂರು ಪಕ್ಷಗಳಿಗೆ ಹೋಲಿಸಿ ಟ್ರೋಲ್ ಮಾಡಲಾಗುತ್ತಿದೆ.
ಹೌದು... ಕುಂದಾಪುರದ ಬಸ್ರೂರು ಮುಖ್ಯ ಪೇಟೆಯ ಬಸ್ ನಿಲ್ದಾಣದಲ್ಲಿ ಮೂರು ಕೋಣಗಳು ಭರ್ಜರಿ ಕಾದಾಟ ನಡೆಸಿವೆ. ಕಾದಾಟ ನೋಡಿ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಭಯ ಭೀತರಾಗುತ್ತಿದ್ದಂತೆ, ಸ್ಥಳೀಯರು ಬೆಂಕಿ ಹಾಕಿ, ಪಟಾಕಿ ಸಿಡಿಸಿ, ನೀರು ಚೆಲ್ಲಿ ಕೋಣಗಳನ್ನು ಓಡಿಸುವ ಪ್ರಯತ್ನ ನಡೆಸಿದ್ದಾರೆ. ಆದರೂ ಮದವೇರಿದ ಕೋಣಗಳು ಕಾಳಗ ನಿಲ್ಲಿಸಿಲ್ಲ. ಮೂರು ನಿಮಿಷಗಳ ಕಾಲ ಈ ಗೂಳಿ ಕಾಳಗ ಮುಂದುವರೆದೇ ಇತ್ತು.

ಸ್ಥಳೀಯ ದೇವಸ್ಥಾನಕ್ಕೆ ಬಿಟ್ಟ ಕೋಣಗಳು ಇವಾಗಿದ್ದು, ಯಾರು ಕೂಡ ಕೋಣಗಳಿಗೆ ಹೊಡೆಯುವ ಗೋಜಿಗೆ ಹೋಗದ ಕಾರಣ ಗೂಳಿ ಕಾಳಗ ನಿಲ್ಲಿಸಲು ಹರಸಾಹಸ ಪಡಬೇಕಾಯಿತು. ಸದ್ಯ ಕೋಣದ ಕಾಳಗದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಉಪಚುನಾವಣೆಯಲ್ಲಿ ಕಾಳಗಕ್ಕೆ ಇಳಿದಿರುವ ಮೂರು ಪಕ್ಷಗಳಿಗೆ ಹೋಲಿಸಿ ಟ್ರೋಲ್ ಮಾಡಲಾಗುತ್ತಿದೆ!!
-
Amruthadhare Serial: ಜೈದೇವ್ ಅಟ್ಟಹಾಸಕ್ಕೆ ಬ್ರೇಕ್ ಬೇಕು: ಗೌತಮ್ ದಿವಾನ್ಗೆ ಆಕ್ಷನ್ ಕೊಡಿ ಎಂದ ವೀಕ್ಷಕರು -
ಬೆಂಗಳೂರಿನಲ್ಲಿ ಒಂದು ದಿನದ ಖರ್ಚಿಗೆ ಕೇವಲ 300 ರೂಪಾಯಿ ಇದ್ರೆ ಸಾಕು: ಉಳಿತಾಯದ ಪಾಠ ಹೇಳಿಕೊಟ್ಟ ಯುವತಿ -
Dr Rajkumar: ನಟ ಸಾರ್ವಭೌಮ, ಕನ್ನಡಿಗರ ಕಣ್ಮಣಿ ಡಾ. ರಾಜ್ ಕುಮಾರ್ ಬಗ್ಗೆ ಯಾರು ಏನಂದ್ರು, ಇಲ್ಲಿದೆ ವಿವರ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್











Click it and Unblock the Notifications