• search
ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಉಡುಪಿಯ ಹಿರಿಯಡ್ಕ ವೀರಭದ್ರ ದರ್ಶನ ಮಾಡಿದ ದರ್ಶನ್

By ಉಡುಪಿ ಪ್ರತಿನಿಧಿ
|

ಉಡುಪಿ, ಏಪ್ರಿಲ್ 22: ಉಡುಪಿಯ ಹಿರಿಯಡ್ಕ ವೀರಭದ್ರ ದೇವಸ್ಥಾನಕ್ಕೆ ಭಾನುವಾರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ ನೀಡಿದರು. ಉಡುಪಿಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಈ ದೇವಸ್ಥಾನವನ್ನು ಮೂವತ್ತು ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರ ಮಾಡಲಾಗಿದೆ.

ಈ ಪ್ರಯುಕ್ತ ಪಡೆದ ಸಭಾ ಕಾರ್ಯಕ್ರಮದಲ್ಲಿ ದರ್ಶನ್ ಆಕರ್ಷಣೆಯ ಕೇಂದ್ರಬಿಂದುವಾಗಿದ್ದರು. ಕೈ ಮುಗಿದು ವೇದಿಕೆ ಹತ್ತಿದ ದರ್ಶನ್, ನಾಡಿನ ಹಿರಿಯ ಯತಿ ಪೇಜಾವರ ಸ್ವಾಮೀಜಿಯ ಆಶಿರ್ವಾದ ಪಡೆದರು. ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಹಕರಿಸಿದ ಗಣ್ಯರನ್ನು ಸನ್ಮಾನಿಸಿದರು.

ಸಭಾ ಕಾರ್ಯಕ್ರಮದ ಬಳಿಕ ದೇವಸ್ಥಾನದ ಅಪೂರ್ವ ಶಿಲ್ಪಕಲಾ ಕೆತ್ತನೆಯನ್ನು ಬೆರಗುಗಣ್ಣಿನಿಂದ ನೋಡಿದ ದರ್ಶನ್, ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ದರ್ಶನ್ ಗೆ ಖ್ಯಾತ ನಟರಾದ ಸೃಜನ್ ಲೋಕೇಶ್, ಧನಂಜಯ್ ಮತ್ತಿತರರು ಸಾಥ್ ನೀಡಿದರು. ದೇವರ ದರ್ಶನಕ್ಕೆ ಬಂದಿದ್ದ ಸಾವಿರಾರು ಭಕ್ತರು ದರ್ಶನ್ ದರ್ಶನದಿಂದ ಪುಳಕಿತರಾದರು.

ಸಿದ್ದರಾಮಯ್ಯ ಪರ ಪ್ರಚಾರ ಮಾಡುತ್ತಾರಾ ದರ್ಶನ್, ಸುದೀಪ್?!

ದೇವರ ದರ್ಶನದ ನಂತರ ಮಾತನಾಡಿದ ದರ್ಶನ್, ಪೂರ್ವಿಕರು ನೀಡಿದ ಆಸ್ತಿಯನ್ನು ಉಳಿಸುವುದು, ಜೀರ್ಣೋದ್ಧಾರಗೊಳಿಸುವುದು ಪುಣ್ಯದ ಕೆಲಸ ಎಂದು ಈ ಕಾರ್ಯ ಮಾಡಿದ ಹಿರಿಯಡ್ಕ ಜನತೆಯನ್ನು ಅಭಿನಂದಿಸಿದರು.

ಉಡುಪಿ ಚಿಕ್ಕಮಗಳೂರು ರಣಕಣ
ವರ್ಷ
ಅಭ್ಯರ್ಥಿಯ ಹೆಸರು ಪಕ್ಷ ಹಂತ ವೋಟ್ ವೋಟ್ ದರ ಅಂತರ
2014
ಶೋಭಾ ಕರಂದ್ಲಾಜೆ ಬಿ ಜೆ ಪಿ ಗೆದ್ದವರು 5,81,168 57% 1,81,643
ಕೆ. ಜಯಪ್ರಕಾಶ ಹೆಗ್ಡೆ ಐ ಎನ್ ಸಿ ರನ್ನರ್ ಅಪ್ 3,99,525 39% 0
2009
ಡಿ.ವಿ. ಸದಾನಂದ ಗೌಡ ಬಿ ಜೆ ಪಿ ಗೆದ್ದವರು 4,01,441 48% 27,018
ಕೆ. ಜಯಪ್ರಕಾಶ ಹೆಗ್ಡೆ ಐ ಎನ್ ಸಿ ರನ್ನರ್ ಅಪ್ 3,74,423 45% 0

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Challenging star Darshan on Sunday visited Udupi's Hiriyadka Veerabhadra temple. Darshan was a center of attraction in the program. Actors Srujan Lokesh, Dhananjaya and others attended program.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more