ಉಡುಪಿ ಸಂಪೂರ್ಣ ಕೊರೊನಾ ಸೋಂಕು ಮುಕ್ತ ಜಿಲ್ಲೆ

ಉಡುಪಿ, ಏಪ್ರಿಲ್ 24: ಕೊರೊನಾ ವೈರಸ್ ಸೋಂಕು ತಗುಲಿದ್ದ ಗರ್ಭಿಣಿ ಮಹಿಳೆ ಸಂಪೂರ್ಣ ಗುಣಮುಖರಾಗಿದ್ದರಿಂದ ಉಡುಪಿ ಜಿಲ್ಲೆಯು ಕೊರೊನಾ ವೈರಸ್ ಮುಕ್ತವಾಗಿದೆ.

ಉಡುಪಿಯ ಡಾ.ಟಿ.ಎಂ.ಎ.ಪೈ ಕೋವಿಡ್ ಆಸ್ಪತ್ರೆಯಲ್ಲಿ ಕೊರೊನಾ ವೈರಸ್ ಚಿಕಿತ್ಸೆ ಪಡೆಯುತ್ತಿದ್ದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಗರ್ಭಿಣಿ ಮಹಿಳೆ ಇಂದು ಬಿಡುಗಡೆಗೊಂಡರು.

ಮಾನವೀಯತೆ ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಗರ್ಭಿಣಿ ಮಹಿಳೆಯನ್ನು ಉಡುಪಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಿತ್ತು. ಮಹಿಳೆ ಗುಣಮುಖವಾದ ಹಿನ್ನೆಲೆಯಲ್ಲಿ ಇಂದು ಬಿಡುಗಡೆಗೊಳಿಸಲಾಯಿತು.

Udupi Is Complete Corona Infection Free District

ಈ ಮೊದಲು ಕೊರೊನಾ ಸೋಂಕು ತಗುಲಿದ್ದ ಮೂವರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರು. ಮಲ್ಲಿಗೆ ಹೂ ಮತ್ತುಹಣ್ಣು ಕೊಟ್ಟು ಉಡುಪಿ ವೈದ್ಯರು ಬೀಳ್ಕೊಟ್ಟರು.

Udupi Is Complete Corona Infection Free District

ತನ್ನ ಹೆರಿಗೆಗೂ ಇದೇ ಆಸ್ಪತ್ರೆಗೆ ಬರುವೆನೆಂದು ಗರ್ಭಿಣಿ ಮಹಿಳೆ ತೆರಳಿದಳು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್, ಎಸ್ಪಿ ವಿಷ್ಣುವರ್ಧನ್, ಸಿಇಒ ಪ್ರೀತಿ ಗೆಹ್ಲೋಟ್ ಭಾಗಿಯಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+