ಆದಿತ್ಯ ರಾವ್ ಲಾಕರ್ನಿಂದ 150 ಗ್ರಾಂ ಸೈನೈಡ್ ವಶ
ಉಡುಪಿ, ಜನವರಿ 26: ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟ ಪ್ರಕರಣದ ಆರೋಪಿ ಆದಿತ್ಯ ರಾವ್ ನ ಬ್ಯಾಂಕ್ ಲಾಕರ್ನಿಂದ ಹಲವು ಅನುಮಾನಾಸ್ಪದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನಗರದ ಕರ್ನಾಟಕ ಬ್ಯಾಂಕ್ನಲ್ಲಿ ಕೆಲವು ವರ್ಷಗಳ ಹಿಂದೆ ಬ್ಯಾಂಕ್ ಲಾಕರ್ನಲ್ಲಿ ಕೆಲವು ವಸ್ತುಗಳನ್ನು ಆದಿತ್ಯ ರಾವ್ ಇರಿಸಿದ್ದ. ಅದನ್ನು ನಿನ್ನೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅದರಲ್ಲಿ ಪುಡಿ ದೊರೆತಿದ್ದು ಅದನ್ನು ಸೈನೈಡ್ ಎಂದು ಶಂಕಿಸಲಾಗಿದೆ.
ಶನಿವಾರ ಆರೋಪಿ ಆದಿತ್ಯ ರಾವ್ ಅನ್ನು ಹಲವು ಸ್ಥಳಗಳಿಗೆ ಕರೆದೊಯ್ದು ಸ್ಥಳ ಮಹಜರು ಮಾಡಿದರು. ಆಗ ಉಡುಪಿಯ ಕುಂಜಿಬೆಟ್ಟು ಶಾಖೆ ಕರ್ನಾಟಕ ಬ್ಯಾಂಕ್ಗೂ ಕರೆದುಕೊಂಡು ಬರಲಾಗಿತ್ತು.

ಆದಿತ್ಯ ರಾವ್ ನ ಲಾಕರ್ನಿಂದ 150 ಪೌಡರ್ ದೊರೆತಿದೆ. ಅದು ಸೈನೈಡ್ ಎಂದು ಸ್ವತಃ ಆರೋಪಿ ಆದಿತ್ಯ ರಾವ್ ಪೊಲೀಸರಿಗೆ ಹೇಳಿದ್ದಾನೆ. ಆದರೆ ಅದನ್ನು ಖಚಿತಪಡಿಸಿಕೊಳ್ಳಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ.
ಮಹಜರಿನ ವೇಳೆ ವಿಮಾನ ನಿಲ್ದಾಣ, ಆತ ಕೆಲಸ ಮಾಡುತ್ತಿದ್ದ ಬಾರ್, ವಿಮಾನ ನಿಲ್ದಾಣಕ್ಕೆ ದೂರವಾಣಿ ಕರೆ ಮಾಡಿದ ಸ್ಥಳ ಇನ್ನೂ ಹಲವು ಸ್ಥಳಗಳಿಗೆ ಪೊಲೀಸರು ಆದಿತ್ಯ ರಾವ್ ಅನ್ನು ಕರೆದುಕೊಂಡು ಹೋಗಿದ್ದರು.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications