• search
  • Live TV
ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಉಡುಪಿ ಜಿಲ್ಲೆಯಲ್ಲಿ ಮೊದಲ ಕೊರೊನಾ ಪಾಸಿಟಿವ್ ಪತ್ತೆ

By ಉಡುಪಿ ಪ್ರತಿನಿಧಿ
|

ಉಡುಪಿ, ಮಾರ್ಚ್ 25: ಮಾರ್ಚ್ 18 ರಂದು ದುಬೈನಿಂದ ಬಂದಿದ್ದ 34 ವಯಸ್ಸಿನ ವ್ಯಕ್ತಿಯ ಪ್ರಾಥಮಿಕ ತಪಾಸಣೆಯಲ್ಲಿ ಕೊರೊನಾ ಸೋಂಕು ಪಾಸಿಟಿವ್ ಪತ್ತೆಯಾಗಿದೆ.

ಮಾರ್ಚ್ 23 ಕ್ಕೆ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಇದು ಉಡುಪಿ ಜಿಲ್ಲೆಯಲ್ಲಿ ಕಾಣಿಸಿಕೊಂಡ ಮೊದಲ ಪಾಸಿಟಿವ್ ಕೇಸ್ ಆಗಿದೆ.

ಕೊರೊನಾ ಸೋಂಕು ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ವ್ಯಕ್ತಿಯ ಗಂಟಲು ದ್ರವವನ್ನು ಪರೀಕ್ಷೆಗಾಗಿ ಲ್ಯಾಬ್ ಗೆ ಕಳಿಸಲಾಗಿತ್ತು. ವ್ಯಕ್ತಿಯ ಪ್ರಾಥಮಿಕ ವರದಿ ಲಭ್ಯವಾಗಿದ್ದು, ವ್ಯಕ್ತಿಯಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದೆ ಎಂದು ಉಡುಪಿ ಇಲ್ಲಾ ಆರೋಗ್ಯ ಅಧಿಕಾರಿ ಡಾ.ಸುಧೀರ್ ಚಂದ್ರಸೂಡ ಮಾಹಿತಿ ನೀಡಿದ್ದಾರೆ.

English summary
Coronavirus: Preliminary inspection of a 34 year old man from Dubai has found a corona infection positive.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X