ಶೋಭಾ ಕರಂದ್ಲಾಜೆಗೆ ಟಿಕೆಟ್:ಪಕ್ಷೀಯರಿಂದಲೇ ನೋಟಾ ಅಭಿಯಾನ!

Recommended Video

      ಬಿಜೆಪಿಗೆ ಶುರುವಾಯ್ತು ಮತ್ತೊಂದು ಸಂಕಷ್ಟ..?

      ಉಡುಪಿ, ಮಾರ್ಚ್ 22: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಹೆಸರು ಘೋಷಣೆಯಾದ ಬಳಿಕವೂ ಸಾಮಾಜಿಕ ಜಾಲತಾಣದಲ್ಲಿ ವಿರೋಧ ಮರೆಯಾಗಿಲ್ಲ.

      ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ

      ಕಾರ್ಯಕರ್ತರ ಆಶೋತ್ತರಗಳಿಗೆ ಬಿಜೆಪಿ ಹೈ ಕಮಾಂಡ್ ಬೆಲೆ ನೀಡಿಲ್ಲಾ, ಉತ್ತರದಲ್ಲಿ ಕೆಲಸ ಮಾಡದ ಸಂಸದರಿಗೆ ಈ ಬಾರಿ ಟಿಕೆಟ್ ನೀಡದ ಬಿಜೆಪಿ ಹೈಕಮಾಂಡ್, ಅದು ಹೇಗೆ ಕರ್ನಾಟಕದಲ್ಲಿ ನೀಡಿತು ಎನ್ನುವ ಪ್ರಶ್ನೆಯನ್ನು ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಮುಂದಿಟ್ಟಿದ್ದಾರೆ.

      Go Back Shobha campaign continues on social networking sites

      ಸದ್ಯ ಗೋ ಬ್ಯಾಕ್ ಶೋಭಾ ಮುಂದುವರಿದಿದ್ದು, ನೋಟಾ ಅಭಿಯಾನ ಪ್ರಾರಂಭಿಸುವ ಹೇಳಿಕೆಗಳು ವೈರಲ್ ಆಗುತ್ತಿವೆ.ಈ ಮುನ್ನ ಶೋಭಾ ಗೋ ಬ್ಯಾಕ್ ಅಭಿಯಾನ ಹಮ್ಮಿಕೊಂಡಿದ್ದ ಬಿಜೆಪಿ ಕಾರ್ಯಕರ್ತರು ,ಶೋಭಾಗೆ ಟಿಕೆಟ್ ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದಾರೆ.ಇದರ ಪರಿಣಾಮವಾಗಿ ಸೋಶಿಯಲ್ ಮೀಡಿಯಾದಲ್ಲಿ ನೋಟಾ ಅಭಿಯಾನ ಜೋರಾಗಿಯೇ ನಡೀತಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+