ಉಡುಪಿಯಲ್ಲಿ ಮೂರು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ

ಉಡುಪಿ, ಜುಲೈ 3: ಉಡುಪಿಯಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದೆ. ಮೂರು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ.

Recommended Video

      15 BBMP workers tested corona positive ಬಿಬಿಎಂಪಿ 15 ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು|Oneindia Kannada

      ಇಂದು ಬೆಳಿಗ್ಗಿನಿಂದಲೇ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜುಲೈ ನಾಲ್ಕಕ್ಕೆ ಆರೆಂಜ್ ಅಲರ್ಟ್ ಘೋಷಿಸಿದೆ. ಕಳೆದ 24 ಗಂಟೆಯ ಮಳೆಯ ವರದಿಯನ್ನು ಇಲಾಖೆ ಬಿಡುಗಡೆ ಮಾಡಿದೆ.

      Three Days Heavy Rain Alert In Udupi District

      ಉಡುಪಿಯಲ್ಲಿ 34 ಮಿ.ಮಿ, ಕುಂದಾಪುರದಲ್ಲಿ 17 ಮಿ.ಮೀ ಮಳೆ ದಾಖಲಾಗಿದ್ದರೆ, ಕಾರ್ಕಳ ತಾಲೂಕಿನಲ್ಲಿ 24 ಮಿ.ಮೀ ಮಳೆಯಾಗಿದೆ. ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣ ಇದ್ದು ರಾತ್ರಿಯಿಡೀ ಮಳೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಭಾರೀ ಗಾಳಿಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಕಡಲಿಗೆ ಇಳಿಯದಂತೆ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+