ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಳೆದ 24 ಗಂಟೆಯಲ್ಲಿ 700 ಮನೆಗಳು ಮುಳುಗಡೆ, 2500 ಜನರ ರಕ್ಷಣೆ: ಉಡುಪಿ ಜಿಲ್ಲಾಧಿಕಾರಿ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಸೆಪ್ಟೆಂಬರ್ 20: ಮಹಾಮಳೆಯಿಂದಾಗಿ ಉಡುಪಿ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ 700 ಮನೆಗಳು ಮುಳುಗಿದ್ದು, ಸುಮಾರು 2500 ಜನರ ರಕ್ಷಣೆ ಮಾಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ ನೀಡಿದರು.

ಕುದ್ರು, ನಡುಗಡ್ಡೆಯಲ್ಲಿ ಮನೆಯಿರುವ ಜನರು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕು. ರಾತ್ರಿ ವೇಳೆ ಅಪಾಯ ಸಂಭವಿಸಿದರೆ ರಕ್ಷಣಾ ಕಾರ್ಯ ಕಷ್ಟವಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಜನರಲ್ಲಿ ಮನವಿ ಮಾಡಿದ್ದಾರೆ.

Heavy Rain In Udupi: 700 Houses Submerged In Last 24 Hours

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ: ಮೊಮ್ಮಕ್ಕಳ ಅಪ್ಪಿ ಹಿಡಿದು ಅಜ್ಜಿಯ ಅಭಯದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ: ಮೊಮ್ಮಕ್ಕಳ ಅಪ್ಪಿ ಹಿಡಿದು ಅಜ್ಜಿಯ ಅಭಯ

ಉಡುಪಿ ಜಿಲ್ಲೆಯಾದ್ಯಂತ ಪ್ರವಾಹದ ವಾತಾವರಣ ಇದ್ದು, ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಣೆ ಆಗಿದೆ. ಹೀಗಾಗಿ ನದಿ ಪಾತ್ರದ ಜನರು ಬಹಳ ಎಚ್ಚರಿಕೆಯಿಂದ ಇರಬೇಕು, ಕುದ್ರು ಪ್ರದೇಶದ ಜನ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಿ ಎಂದು ಹೇಳಿದರು.

Heavy Rain In Udupi: 700 Houses Submerged In Last 24 Hours

ರಾತ್ರಿ ವೇಳೆ ಮನೆ ಮುಳುಗಡೆಯಾದರೆ ರಕ್ಷಣಾ ಕಾರ್ಯ ಕಷ್ಟವಾಗುತ್ತದೆ ಎಂದು ಹೇಳಿರುವ ಜಿ.ಜಗದೀಶ್, ಉಡುಪಿ ಜಿಲ್ಲಾಡಳಿತದ ಜೊತೆ ಜನರು ಕೈಜೋಡಿಸಬೇಕು ಎಂದು ಕೇಳಿಕೊಂಡಿದ್ದಾರೆ.

Heavy Rain In Udupi: 700 Houses Submerged In Last 24 Hours

Recommended Video

Corona ಲಸಿಕೆ ಭಾರತದಲ್ಲಿ ಉತ್ಪಾದನೆ ಆದ ಬಳಿಕ ಇರುವ ಸವಾಲುಗಳೇನು ? | Oneindia Kannada

ತಗ್ಗು ಪ್ರದೇಶದಲ್ಲಿರುವ ಜನರು ಸುರಕ್ಷಿತ ತಾಣಗಳಿಗೆ ಶೀಘ್ರವೇ ಬರಬೇಕೆಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದರು.

English summary
In the last 24 hours, 700 houses have been submerged in the Udupi district, about 2,500 people have been protected, Udupi DC G. Jagdish said that.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X