ಕರಾವಳಿಯಲ್ಲಿ ಐದು ದಿನ ಭಾರೀ ಮಳೆ ಮುನ್ಸೂಚನೆ

ಉಡುಪಿ, ಜೂನ್ 16: ಕರಾವಳಿ ಪ್ರದೇಶಗಳಲ್ಲಿ ಮುಂಗಾರು ಆರಂಭವಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

Recommended Video

      Heavy rain predicted in Karnataka for next few days | Karnataka Forecast | Yellow Zone | KSNDC

      ಹವಾಮಾನ ಇಲಾಖೆ, ಜೂನ್ 20 ರವರೆಗೂ ಬಿರುಸಿನ ಮಳೆಯಾಗುವ ಸೂಚನೆಯನ್ನು ನೀಡಿದೆ. ಹೀಗಾಗಿ ಜಿಲ್ಲೆಯಲ್ಲಿ ಇಂದು ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ವಾರದವರೆಗೂ ಧಾರಾಕಾರ ಮಳೆ ಸುರಿಯಲಿದೆ ಎಂದೂ ತಿಳಿಸಲಾಗಿದೆ.

      Forecast Of Heavy Rain In Karavali Districts In Next 5 Days

      ಐದು ದಿನಗಳ ಕಾಲ ಗುಡುಗು ಮಿಶ್ರಿತ ಬಿರುಸಿನ ಮಳೆ ಆಗಲಿದ್ದು, ಅಲೆಗಳ ಅಬ್ಬರವೂ ಜೋರು ಇರಲಿದೆ, ಮೀನುಗಾರಿಕೆ ನಡೆಸುವಾಗ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಸಮುದ್ರ ತೀರಕ್ಕೆ ಸಾರ್ವಜನಿಕರು ತೆರಳಬಾರದು ಎಂದು ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+