ಬೆಳ್ತಂಗಡಿಯಲ್ಲಿ ಐಷಾರಾಮಿ ಕಾರಿನಲ್ಲಿ ದನಗಳ ಸಾಗಾಟ

ಮಂಗಳೂರು, ಜೂನ್ 7: ಐಷಾರಾಮಿ ಕಾರಿನಲ್ಲಿ ದನಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಪರಶುರಾಮ ದೇವಸ್ಥಾನದ ಚಾರ್ಮಾಡಿ ರಸ್ತೆ ತಿರುವಿನಲ್ಲಿ ಇಂದು ಮುಂಜಾನೆ ಐಷಾರಾಮಿ ಕಾರೊಂದು ಅಪಘಾತಕ್ಕೀಡಾಗಿದೆ. ಅಪಘಾತಕ್ಕೀಡಾಗಿದ್ದ ಈ ಐಷಾರಾಮಿ ಕಾರಿನಲ್ಲಿ ಅಕ್ರಮವಾಗಿ ಹಸುಗಳನ್ನು ಸಾಗಾಟ ಮಾಡಲಾಗುತ್ತಿದ್ದದ್ದು ತಿಳಿದುಬಂದಿದೆ.

ಅಕ್ರಮವಾಗಿ ಕಸಾಯಿಖಾನೆಗೆ ಸಾಗಾಟ ಮಾಡಲು ಸುಮಾರು ಆರು ದನಗಳನ್ನು ಈ ಐಷಾರಾಮಿ ಕಾರಿನಲ್ಲಿ ತುಂಬಿಸಲಾಗಿತ್ತು. ಆದರೆ ಪರಶುರಾಮ ದೇವಸ್ಥಾನದ ಚಾರ್ಮಾಡಿ ರಸ್ತೆ ತಿರುವಿನಲ್ಲಿ ಕಾರು ಅಪಘಾತಕ್ಕೀಡಾಗಿದೆ. ಕಾರಿನಲ್ಲಿದ್ದ 5 ಹಸುಗಳು ಸಾವನ್ನಪ್ಪಿದ್ದು, ಒಂದು ಹಸುವಿನ ಸ್ಥಿತಿ ಗಂಭೀರವಾಗಿದೆ.

 Illegal transport of cow in luxury Car

ದನಗಳನ್ನು ಬೆಂಗಳೂರಿಗೆ ಸಾಗಿಸಲಾಗುತ್ತಿದ್ದುದಾಗಿ ತಿಳಿದುಬಂದಿದ್ದು. ಕಾರು ಅಪಘಾತಕ್ಕೀಡಾಗುತ್ತಿದ್ದಂತೆ ಕಾರಿನಲ್ಲಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದ್ದಾರೆ.

 Illegal transport of cow in luxury Car
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+