ಉಡುಪಿಯಲ್ಲಿ ಕೊರೊನಾ ವೈರಸ್ ಸೋಂಕಿಗೆ ಮತ್ತೊಂದು ಸಾವು

ಉಡುಪಿ, ಜೂನ್ 30: ಮಹಾಮಾರಿ ಕೊರೊನಾ ವೈರಸ್ ಸೋಂಕು ಉಡುಪಿಯಲ್ಲಿ ಮತ್ತೊಂದು ಬಲಿ ಪಡೆದಿದ್ದು, ಇದರೊಂದಿಗೆ ಉಡುಪಿ ಜಿಲ್ಲೆಯಲ್ಲಿ ಮಾರಕ ಸೋಂಕಿಗೆ ಮೂವರು ಬಲಿಯಾದಂತಾಗಿದೆ.

ಕೊರೊನಾ ವೈರಸ್ ನಿಂದಾಗಿ ಬೈಂದೂರು ತಾಲೂಕಿನ ಕಾಲ್ತೋಡುವಿನ 48 ವರ್ಷ ವಯಸ್ಸಿನ ವ್ಯಕ್ತಿಯು ಸಾವನ್ನಪ್ಪಿದ್ದಾರೆ. ಶನಿವಾರವಷ್ಟೇ ಮಹಾರಾಷ್ಟ್ರದಿಂದ ತವರಿಗೆ ವಾಪಾಸಾಗಿದ್ದ ಈ ವ್ಯಕ್ತಿ, ಬಹುವಿಧದ ಕಾಯಿಲೆಯಿಂದ ಬಳಲುತ್ತಿದ್ದರು.

One More Coronavirus Infected Case Death In Udupi

ಇವರು ಭಾನುವಾರ ಸ್ವಗ್ರಾಮದಲ್ಲಿ ಕೊನೆಯುಸಿರೆಳೆದಿದ್ದು, ಮಹಾರಾಷ್ಟ್ರದಿಂದ ಬಂದ ಕಾರಣ ಗಂಟಲು ದ್ರವ ಮಾದರಿ ಟೆಸ್ಟ್ ಮಾಡಲಾಗಿತ್ತು. ಇಂದು ಬಂದಿರುವ ವರದಿಯಲ್ಲಿ ಕೊರೊನಾ ವೈರಸ್ ಸೋಂಕು ಪಾಸಿಟಿವ್ ಇರುವುದು ದೃಢಗೊಂಡಿದೆ. ಹೀಗಾಗಿ ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಗೆ ಸಾವನ್ನಪ್ಪಿರುವವರ ಸಂಖ್ಯೆ ಮೂರಕ್ಕೇರಿದಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+