ಗೃಹ ಸಚಿವರ ಉಸ್ತುವಾರಿ ಜಿಲ್ಲೆಯಲ್ಲೇ ಗಾಂಜಾ ಹಾವಳಿ!

ಉಡುಪಿ, ಮಾರ್ಚ್ 04: ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಉಸ್ತುವಾರಿ ವಹಿಸಿಕೊಂಡಿರುವ ಉಡುಪಿ ಜಿಲ್ಲೆಯು ಮಾದಕ ಪದಾರ್ಥಗಳ ಅಡ್ಡೆಯಾಗಿದೆಯೇ ಎಂಬ ಅನುಮಾನ ಮೂಡಿದೆ.

ಕಾರಣ ಇಲ್ಲಿ ಅವ್ಯಾಹತವಾಗಿ ನಡೆಯುತ್ತಿರೋ ಮಾದಕ ಪದಾರ್ಥಗಳ ಬಳಕೆ. ಉಡುಪಿ ಜಿಲ್ಲೆಯ ಹಲವು ಕಡೆಗಳಲ್ಲಿ ಪೊಲೀಸರು ವ್ಯಾಪಕ ಕಾರ್ಯಾಚರಣೆ ನಡೆಸಿ ಮಾದಕ ಪದಾರ್ಥಗಳನ್ನು ವಶಪಡಿಸಿಕೊಂಡು, ಆರೋಪಿಗಳ ವಿರುದ್ಧ ಕ್ರಮ ಜರುಗಿಸುತ್ತಿದ್ದಾರೆ.

Police Burn 32 Kg Drugs Which Was Collected From Different Parts Of District

ಕಳೆದ ಕೆಲವು ದಿನಗಳ ಅಂತರದಲ್ಲಿ ವಶಪಡಿಸಿಕೊಂಡಿರುವ 32 ಕೆ.ಜಿ ಗಾಂಜಾವನ್ನು ನಾಶ ಮಾಡಲಾಗಿದೆ. ನಂದಿಕೂರು ಇಂಡಸ್ಟ್ರಿಯಲ್ ವ್ಯಾಪ್ತಿಯಲ್ಲಿ ಪೊಲೀಸರು 32.883 ಕಿಲೋಗ್ರಾಂ ಗಾಂಜಾಕ್ಕೆ ಬೆಂಕಿ ಹಚ್ಚಿ ನಾಶ ಪಡಿಸಿದ್ದಾರೆ.

Police Burn 32 Kg Drugs Which Was Collected From Different Parts Of District

ಹೆರಾಯಿನ್, ಮಾಫಿನ್, ಚರಾಸ್ ಗಳು ಇದರಲ್ಲಿ ಸೇರಿದೆ.ಗಾಂಜಾ ನಾಶ ಸಂದರ್ಭ ವಿಷಯುಕ್ತ ಅನಿಲ ಬಿಡುಗಡೆಯಾಗುವುದರಿಂದ ಪೊಲೀಸರು ಮುನ್ನೆಚ್ಚರಿಕಾ ಕ್ರಮ ಅನುಸರಿಸಿದ್ದಾರೆ. ಎಸ್ಪಿ ವಿಷ್ಣುವರ್ಧನ್ ನೇತೃತ್ವದಲ್ಲಿ ಅಮಲು ಪದಾರ್ಥಗಳ ನಾಶ ಮಾಡಲಾಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+