ಜೂ.18ರಂದು ಕೊಲ್ಲೂರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭೇಟಿ

ಬೆಂಗಳೂರು, ಜೂನ್ 07 : ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಜೂನ್ 18ರಂದು ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆಯಲಿದ್ದಾರೆ.

ದೇಗುಲದ ಆಡಳಿತ ಧರ್ಮದರ್ಶಿ ಹರೀಶ್ ಕುಮಾರ್ ಶೆಟ್ಟಿ ಹಾಗೂ ಸ್ಥಳೀಯ ಶಾಸಕ ಗೋಪಾಲ್ ಪೂಜಾರಿ ಆಹ್ವಾನ ಹಿನ್ನಲೆಯಲ್ಲಿ ಭೇಟಿ ನೀಡಲಿದ್ದಾರೆ.[ಕೊಲ್ಲೂರು ಕ್ಷೇತ್ರದ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್ : ಲಮಾಣಿ]

President Pranab Mukherjee to visit Kollur mookambika temple on June 18th

ದೇವಿಯ ದರ್ಶನ ಪಡೆದ ಬಳಿಕ ರಾಷ್ಟ್ರಪತಿಗಳು ಕೃಷ್ಣಮಠಕ್ಕೂ ಭೇಟಿ ನೀಡುವರು. ತದನಂತರ ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್​ ಫರ್ನಾಂಡಿಸ್​ ಅವರನ್ನು ಭೇಟಿ ಮಾಡಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+