ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿಯಲ್ಲಿ ಮುಂದುವರೆದ ಮಳೆ: ಇಂದು ಆರೆಂಜ್ ಅಲರ್ಟ್

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಸೆಪ್ಟೆಂಬರ್ 12: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಉಡುಪಿ ಜಿಲ್ಲೆಯಲ್ಲೂ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಇಂದು ಕೂಡ ಮಳೆ ಮುಂದುವರೆದಿದೆ.

ಇಂದು ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಾಡದೋಣಿ ಮೀನುಗಾರರು ಕಡಲಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Udupi: Rainfall Continues And Orange Alert Announced In District

ಹವಾಮಾನ ಇಲಾಖೆ ಮುನ್ಸೂಚನೆಯಂತೆ ಅರಬ್ಬಿ ಸಮುದ್ರ ತೀರದ ಪ್ರದೇಶಗಳಲ್ಲಿ ಗಾಳಿ ಸಹಿತ ಮಳೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ 89 ಮಿಲಿ ಮೀಟರ್ ಸರಾಸರಿ ಮಳೆ ಬಿದ್ದಿದೆ. ಉಡುಪಿ ತಾಲೂಕಿನಲ್ಲಿ 82, ಕುಂದಾಪುರ 108 , ಕಾರ್ಕಳ ತಾಲೂಕಿನಲ್ಲಿ 76 ಮೀಟರ್ ಮಳೆ ಬಿದ್ದಿದೆ.

ಮಂಗಳೂರಿನಲ್ಲಿ ಭಾರೀ ಮಳೆ; ಕೊಂಚಾಡಿಯ ಫ್ಲಾಟ್ ಹಿಂಭಾಗದ ಧರೆ ಕುಸಿತಮಂಗಳೂರಿನಲ್ಲಿ ಭಾರೀ ಮಳೆ; ಕೊಂಚಾಡಿಯ ಫ್ಲಾಟ್ ಹಿಂಭಾಗದ ಧರೆ ಕುಸಿತ

Recommended Video

IPL ನಲ್ಲಿ ಮತ್ತೊಂದು ಯಡವಟ್ಟು ಮಾಡಿಕೊಳ್ತಾರಾ Shahrukh Khan | Oneindia Kannada

ಭಾನುವಾರ ಕೂಡ ಆರೆಂಜ್ ಅಲರ್ಟ್ ಮುಂದುವರಿಯಲಿದೆ. ಸೋಮವಾರ ಎಲ್ಲೋ ಅಲರ್ಟ್ ಇದ್ದು, ಸುಮಾರು 60 ರಿಂದ 110 ಮಿಲಿಮೀಟರ್ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಆಳ ಸಮುದ್ರ ಮೀನುಗಾರಿಕೆಗೆ ತೆರಳಿರುವ ಬೋಟುಗಳು ತಮ್ಮ ಕಸುಬನ್ನು ಮುಂದುವರಿಸಿದ್ದು, ನಾಡದೋಣಿ ಮೀನುಗಾರರಿಗೆ ಎಚ್ಚರಿಕೆಯಿಂದ ಇರುವಂತೆ ಸಂದೇಶ ರವಾನಿಸಲಾಗಿದೆ.

English summary
Udupi district has been receiving heavy rain for the past two days. The Orange Alert has been announced throughout the district today
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X