ಕೊಟ್ನಕಟ್ಟೆಯಲ್ಲಿ ರೌಡಿ ಶೀಟರ್ ವರ್ವಾಡಿ ಪ್ರವೀಣ್ ಹತ್ಯೆ
ಉಡುಪಿ, ಡಿಸೆಂಬರ್. 19 : ಹಿರಿಯಡ್ಕದ ಕೊಟ್ನಕಟ್ಟೆಯಲ್ಲಿ ಸೋಮವಾರ ಹಾಡಹಗಲೇ ರೌಡಿ ಶೀಟರ್ ವರ್ವಾಡಿ ಪ್ರವೀಣ್ ನನ್ನು ಕೊಚ್ಚಿ ಕೊಲೆ ಮಾಡಲಾಗಿದೆ.
ಬಾರ್ ನಲ್ಲಿ ಕುಡಿದು ಗಲಾಟೆ ಮಾಡಿದ ನಂತರ ರೌಡಿ ಶೀಟರ್ ವರ್ವಾಡಿ ಪ್ರವೀಣ್ ಹತ್ಯೆಯಾಗಿದೆ.ಹಳೆವೈಶ್ಯಮದಿಂದ ಹತ್ಯೆಯಾಗಿರಬಹುದೆಂದು ಶಂಕಿಸಲಾಗಿದೆ.
ಪ್ರವೀಣ್ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ಸ್ಥಳಕ್ಕೆ ಎಸ್ಪಿ ಕೆ.ಟಿ ಬಾಲಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.













Click it and Unblock the Notifications