ಉಡುಪಿ: ಬೊಬ್ಬರ್ಯನಕಟ್ಟೆ ಬಳಿಯ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳಿಗೆ ಮುಕ್ತಿ
ಉಡುಪಿ, ಜೂನ್ 29: ಹಲವು ದಿನಗಳಿಂದ ಉಡುಪಿ ಜಿಲ್ಲೆ ಕುಂದಾಪುರ ಬೊಬ್ಬರ್ಯನಕಟ್ಟೆ ಬಳಿಯಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶ/ ನಿರ್ಗಮನಕ್ಕೆ ಅವಕಾಶ ನೀಡಬೇಕು ಎಂಬುದು ಸ್ಥಳೀಯರ ಅಪೇಕ್ಷೆಯಾಗಿತ್ತು.
ಈ ಕುರಿತು ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆಯವರು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳೊಂದಿಗೆ ಚರ್ಚಿಸಿ ಮಂಗಳವಾರ (ಜೂ.29) ಸ್ಥಳ ಪರಿಶೀಲನೆಗೆ ಅಧಿಕಾರಿಗಳನ್ನು ಕಳುಹಿಸಿದ್ದು, ಸ್ಥಳೀಯರ ಅಪೇಕ್ಷೆಯಂತೆ ಈ ಕೆಳಕಂಡ ತೀರ್ಮಾನಗಳನ್ನು ಕೈಗೊಳ್ಳಲಾಯಿತು.
1. ಕುಂದಾಪುರ ಡಿವೈಎಸ್ಪಿ ಕಚೇರಿಯ ಸಮೀಪದಲ್ಲಿ ರಾಷ್ಟ್ರೀಯ ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ಪ್ರವೇಶ ನೀಡಲು ಅವಕಾಶ ಮಾಡಿಕೊಡುವುದು.

2. ಕುಂದಾಪುರ ಶಾಸ್ತ್ರಿ ಸರ್ಕಲ್ನಿಂದ ಉಡುಪಿಗೆ ಸಾಗುವ ದಾರಿಯಲ್ಲಿ, ಸರ್ವೀಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ (ಡಿವೈಎಸ್ಪಿ ಕಚೇರಿಯ ವಿರುದ್ಧ ಭಾಗದಲ್ಲಿ) ಪ್ರವೇಶ ನೀಡಲು ಅವಕಾಶ ಮಾಡಿ ಕೊಡುವುದು.
3. ಬಸ್ರೂರು ಮೂರ್ಕೈ ಹತ್ತಿರದ ಅಂಡರ್ಪಾಸ್ ಬಳಿ ಕೂಡಲೇ 2 ಕಡೆ ಹಂಪ್ ಅಳವಡಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುವ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.

ರಾಷ್ಟ್ರೀಯ ಹೆದ್ದಾರಿಯ ಅಧಿಕಾರಿಗಳು ಸ್ಥಳ ಪರಿಶೀಲನೆಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications