ಸಾಗರದ ಮಹಿಳೆಗೆ ಕೊರೊನಾ ವೈರಸ್ ಸೋಂಕು ಶಂಕೆ

ಉಡುಪಿ, ಮಾರ್ಚ್ 11: ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಮಹಿಳೆಗೆ ಕೊರೊನಾ ಸೋಂಕು ಶಂಕೆ ವಕ್ತವಾಗಿದೆ. 68 ವರ್ಷದ ಈ ಮಹಿಳೆಯನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಶಂಕಿತ ಮಹಿಳೆ ಫೆಬ್ರವರಿ ಕೊನೆಯ ತಿಂಗಳಿನಲ್ಲಿ ಮೆಕ್ಕಾ ಮದೀನಾ ಪ್ರವಾಸ ಮಾಡಿದ್ದರು. ಮಹಿಳೆಗೆ ಪ್ರವಾಸ ವೇಳೆಯೇ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿತ್ತು. ಸೌದಿ ಅರೇಬಿಯಾದಲ್ಲಿ ಜ್ವರಕ್ಕೆ ಚಿಕಿತ್ಸೆ ಪಡೆದಿದ್ದರು ಎಂದು ತಿಳಿದು ಬಂದಿದೆ.

ಜ್ವರ, ಕಫಾ, ಉಸಿರಾಟ ಸಮಸ್ಯೆ ಇದ್ದು, ಗುಣಮುಖರಾಗಿ ಬೆಂಗಳೂರಿಗೆ ವಾಪಸ್ಸಾಗಿದ್ದರು. ಈ ವೇಳೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಪಾಸಣೆಗೆ ಒಳಗಾಗಿದ್ದರು. ಶಿವಮೊಗ್ಗ ನಂಜಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.

Suspected Coronavirus Infection In Udupi

ಶಿವಮೊಗ್ಗದ ಆಸ್ಪತ್ರೆಯಲ್ಲಿ ಕೊರೋನಾ ವೈರಸ್ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಮಹಿಳೆಯನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಗಂಟಲಿನ ದ್ರವವನ್ನು ಪರೀಕ್ಷೆ ಮಾಡಲು ಬೆಂಗಳೂರಿಗೆ ರವಾನೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+