ಪಿಯು ಫಲಿತಾಂಶ:ತೃತೀಯ ಸ್ಥಾನ ಪಡೆದ ಇಬ್ಬರೂ ಒಂದೇ ಜಿಲ್ಲೆಯವರು, ವಿಷಯವೂ ಒಂದೇ

ಉಡುಪಿ, ಏಪ್ರಿಲ್ 15: 2018-19ನೇ ಸಾಲಿನ ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ,ಶಿಖಾ ಮತ್ತು ಎಸ್,ಆರ್ ಉಮಾಶಂಕರ್ ಸುದ್ದಿಗೋಷ್ಠಿ ನಡೆಸಿ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದಾರೆ.

ಶೇ.92.20 ಅಂಕಗಳನ್ನು ಗಳಿಸಿರುವ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ.ಅಂದಹಾಗೆ ಈ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ವಿಷಯದಲ್ಲಿ 592 ಅಂಕಗಳನ್ನು ಪಡೆಯುವ ಮೂಲಕ ತೃತೀಯ ಸ್ಥಾನ ಪಡೆದಿರುವುದು ವಿಶೇಷವಾಗಿದೆ.

Two girls from Udupi are got third place in Second PUC Result 2019

ಹೌದು. ಹೆಬ್ರಿಯ ಎಸ್.ಆರ್. ಪಿಯು ಕಾಲೇಜಿನ ರಾಯಿಸಾ ಗೆ ವಿಜ್ಞಾನ ವಿಭಾಗದಲ್ಲಿ ಮೂರನೇ ಸ್ಥಾನ ಲಭಿಸಿದೆ.ಒಟ್ಟಾರೆ 592 ಅಂಕಗಳನ್ನು ಪಡೆಯುವ ಮೂಲಕ ರಾಯಿಸಾ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ. ಇನ್ನೋರ್ವ ವಿದ್ಯಾರ್ಥಿನಿ ಎಮ್.ಜಿ.ಎಂ ಪಿ.ಯು. ಕಾಲೇಜಿನ ಸ್ವಾತಿ ಕೂಡ ವಿಜ್ಞಾನ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು 592 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+