ಉಡುಪಿ ಡಿಸಿ ಕೊಲೆ ಯತ್ನ ಖಂಡಿಸಿ ನಾಳೆ ಸರಕಾರಿ ನೌಕರರ ಬಂದ್

ಉಡುಪಿ, ಎಪ್ರಿಲ್ 3: ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಎಸಿ ಶಿಲ್ಪಾ ನಾಗ್ ಹಾಗೂ ಗ್ರಾಮ ಲೆಕ್ಕಿಗನ ಕೊಲೆ ಯತ್ನ ಖಂಡಿಸಿ ನಾಳೆ ( ಮಂಗಳವಾರ) ಉಡುಪಿ ಜಿಲ್ಲೆಯ ಎಲ್ಲಾ ಸರಕಾರಿ ನೌಕರರು ಒಂದು ದಿನ ಸಾಮೂಹಿಕ ರಜೆ ಹಾಕಿ ಪ್ರತಿಭಟಿಸಲಿದ್ದಾರೆ.

ಜಿಲ್ಲಾ ಕಂದಾಯ ನೌಕರರ ಸಂಘದ ನೇತೃತ್ವದಲ್ಲಿ ನಾಳೆ ಬೆಳಗ್ಗೆ 10ಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ. "ಸರಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಹೀಗಾಗಿ ನಾವು ಹೋರಾಟ ಮಾಡಲಿದ್ದೇವೆ," ಎಂದು ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಹೇಳಿದ್ದಾರೆ.[ಮರಳು ಮಾಫಿಯಾ ಅಡ್ಡೆ ಮೇಲೆ ದಾಳಿ, ಉಡುಪಿ ಡಿಸಿ ಕೊಲೆ ಯತ್ನ]

ಉಡುಪಿ, ಎಪ್ರಿಲ್ 3: ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಎಸಿ ಶಿಲ್ಪಾ ನಾಗ್ ಹಾಗೂ ಗ್ರಾಮ ಲೆಕ್ಕಿಗನ ಕೊಲೆ ಯತ್ನ ಖಂಡಿಸಿ ನಾಳೆ ( ಮಂಗಳವಾರ) ಉಡುಪಿ ಜಿಲ್ಲೆಯ ಎಲ್ಲಾ ಸರಕಾರಿ ನೌಕರರು ಒಂದು ದಿನ ಸಾಮೂಹಿಕ ರಜೆ ಹಾಕಿ ಪ್ರತಿಭಟಿಸಲಿದ್ದಾರೆ. ಜಿಲ್ಲಾ ಕಂದಾಯ ನೌಕರರ ಸಂಘದ ನೇತೃತ್ವದಲ್ಲಿ ನಾಳೆ ಬೆಳಗ್ಗೆ 10ಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ. "ಸರಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಹೀಗಾಗಿ ನಾವು ಹೋರಾಟ ಮಾಡಲಿದ್ದೇವೆ," ಎಂದು ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಹೇಳಿದ್ದಾರೆ. ಜಿಲ್ಲಾಧಿಕಾರಿ ಕೊಲೆ ಯತ್ನ ಹಿನ್ನೆಲೆಯಲ್ಲಿ ಉಡುಪಿಯ ಅಟಲ್ ಬಿಹಾರಿ ವಾಜಪೇಯಿ ಸಂಕೀರ್ಣದಲ್ಲಿ ಕಂದಾಯ ಇಲಾಖಾ ನೌಕರರ ಸಮಾಲೋಚನ ಸಭೆ ನಡೆಸಲಾಯಿತು. ಈ ವೇಳೆ ಎಲ್ಲಾ ನೌಕರರು ಪ್ರತಿಭಟನೆ ಮಾಡುವ ನಿರ್ಧಾರ ಮಾಡಿದ್ದಾರೆ. ಭಾನುವಾರ ರಾತ್ರಿ ಕುಂದಾಪುರದ ಕಡ್ಲೂರಿನಲ್ಲಿ ಮರಳು ಅಡ್ಡೆಯ ಮೇಲೆ ದಾಳಿ ನಡೆಸಿದ್ದ ಜಿಲ್ಲಾಧಿಕಾರಿ ಪ್ರಿಯಾಂಕಾ ಹಾಗೂ ಕುಂದಾಪುರ ಎಸಿ ಶಿಲ್ಪಾ ನಾಗ್ ಮೇಲೆ ಕೊಲೆ ಯತ್ನ ನಡೆದಿತ್ತು.

ಜಿಲ್ಲಾಧಿಕಾರಿ ಕೊಲೆ ಯತ್ನ ಹಿನ್ನೆಲೆಯಲ್ಲಿ ಉಡುಪಿಯ ಅಟಲ್ ಬಿಹಾರಿ ವಾಜಪೇಯಿ ಸಂಕೀರ್ಣದಲ್ಲಿ ಕಂದಾಯ ಇಲಾಖಾ ನೌಕರರ ಸಮಾಲೋಚನ ಸಭೆ ನಡೆಸಲಾಯಿತು. ಈ ವೇಳೆ ಎಲ್ಲಾ ನೌಕರರು ಪ್ರತಿಭಟನೆ ಮಾಡುವ ನಿರ್ಧಾರ ಮಾಡಿದ್ದಾರೆ.[ಉಡುಪಿ ಡಿಸಿ, ಎಸಿ ಕೊಲೆ ಯತ್ನ, ಬಂಧಿತರ ಸಂಖ್ಯೆ 13ಕ್ಕೆ ಏರಿಕೆ]

ಭಾನುವಾರ ರಾತ್ರಿ ಕುಂದಾಪುರದ ಕಡ್ಲೂರಿನಲ್ಲಿ ಮರಳು ಅಡ್ಡೆಯ ಮೇಲೆ ದಾಳಿ ನಡೆಸಿದ್ದ ಜಿಲ್ಲಾಧಿಕಾರಿ ಪ್ರಿಯಾಂಕಾ ಹಾಗೂ ಕುಂದಾಪುರ ಎಸಿ ಶಿಲ್ಪಾ ನಾಗ್ ಮೇಲೆ ಕೊಲೆ ಯತ್ನ ನಡೆದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+