ವಿಜಯಪುರ: ಬೈಕ್ ಮುಖಾಮುಖಿ ಡಿಕ್ಕಿ, ಇಬ್ಬರ ಸಾವು
ವಿಜಯಪುರ,
ಮೇ 06: ಲಾಕ್‌ಡೌನ್ ಸಡಿಲಗೊಳುಸುತ್ತಿದ್ದಂತೆಯೆ ವಾಹನಗಳ ಓಡಾಟ ಹೆಚ್ಚಾಗುತ್ತಿದೆ. ಹೀಗಾಗಿ ಅಲ್ಲಲ್ಲಿ ಅಪಘಾತಗಳು ಸಂಭವಿಸುತ್ತಿವೆ. ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಎರಡು ಬೈಕ್ ಗಳ ಮದ್ಯೆ ಮುಖಾಮುಖಿ ಡಿಕ್ಕಿ ನಡೆದಿದೆ. ಅಪಘಾತದ ರಭಸಕ್ಕೆ ಇಬ್ಬರು ಸ್ಥಳದಲ್ಲಿಯೆ ಮೃತಪಟ್ಟಿದ್ದಾರೆ. ಉಳಿದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. id="toptextpromo"> id='are-slot-1' class='oiad oi-axt oiadv'>id='top-searched-articles'>
ವಿಜಯಪುರ
ನಗರ ನಿವಾಸಿಗಳಾದ ಸಿದ್ದರಾಮ ಭೈರೊಡಗಿ(30) ಹಾಗೂ ವಿಜಯಕುಮಾರ ಧುಳಂಗೆ(32) ಮೃತ ದುರ್ದೈವಿಗಳು. ಗಾಯಾಳುಗಳಾದ ನವೀನಕುಮಾರ ಹಾಗೂ ರವಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಡರಾತ್ರಿ ನಡೆದ ಘಟನೆ ಸಂಭವಿಸಿದ್ದು, ನಗರದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











Click it and Unblock the Notifications