ವಿಜಯಪುರದಲ್ಲಿ ಫೆಬ್ರವರಿ 23, 24ರಂದು ಉದ್ಯೋಗ ಮೇಳ

ವಿಜಯಪುರ, ಜನವರಿ 30 : ಕೌಶಲ್ಯ ಅಭಿವೃದ್ಧಿ ಇಲಾಖೆ ವತಿಯಿಂದ ವಿಜಯಪುರದಲ್ಲಿ ಫೆಬ್ರವರಿ 23 ಮತ್ತು 24 ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಯುವಕ/ಯುವತಿಯತು ಮೇಳದಲ್ಲಿ ಪಾಲ್ಗೊಳ್ಳ ಬಹುದಾಗಿದೆ.

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಸಹಾಯಕವಾಗಲು ದರ್ಬಾರ್ ಹೈಸ್ಕೂಲ್ ಆವರಣದಲ್ಲಿ ಎರಡು ದಿನಗಳ ಕಾಲ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಇದರ ಸದುಪಯೋಗ ಪಡೆಯುವಂತೆ ಮನವಿ ಮಾಡಲಾಗಿದೆ.

ಉದ್ಯೋಗ ಆಕಾಂಕ್ಷಿಗಳು ಮತ್ತು ಕಂಪನಿಗಳನ್ನು ಒಂದೇ ಸೂರಿನಲ್ಲಿ ತರುವ ಉದ್ದೇಶದಿಂದ ಮೇಳ ಆಯೋಜನೆ ಮಾಡಲಾಗಿದೆ. ಸುಮಾರು 50 ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ. ಸುಮಾರು 10 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

Job fair in Vijayapura on February 23 and 24

ವಿಜಯಪುರದಲ್ಲಿ ಕೌಶಲ್ಯ ಅಭಿವೃದ್ಧಿ ಇಲಾಖೆಯ ಕೇಂದ್ರವನ್ನು ತೆರೆಯಲಾಗಿದ್ದು, 300 ಯುವಕರಿಗೆ ವಿವಿಧ ವಲಯದಲ್ಲಿ ತರಬೇತಿ ನೀಡಲಾಗಿದೆ. ಈ ವರ್ಷದಲ್ಲಿ 6000 ಯುವಕರಿಗೆ ಉದ್ಯೋಗದ ತರಬೇತಿ ನೀಡುವ ಗುರಿಯನ್ನು ಹಾಕಿಕೊಳ್ಳಲಾಗಿದೆ.

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಆಸಕ್ತಿ ಹೊಂದಿರುವ ಯುವಕ/ಯುವತಿಯರು ವೆಬ್‌ಸೈಟ್‌ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+