ವಿಜಯಪುರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಜಯಪುರದಲ್ಲಿ ಫೆಬ್ರವರಿ 23, 24ರಂದು ಉದ್ಯೋಗ ಮೇಳ

|
Google Oneindia Kannada News

ವಿಜಯಪುರ, ಜನವರಿ 30 : ಕೌಶಲ್ಯ ಅಭಿವೃದ್ಧಿ ಇಲಾಖೆ ವತಿಯಿಂದ ವಿಜಯಪುರದಲ್ಲಿ ಫೆಬ್ರವರಿ 23 ಮತ್ತು 24 ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಯುವಕ/ಯುವತಿಯತು ಮೇಳದಲ್ಲಿ ಪಾಲ್ಗೊಳ್ಳ ಬಹುದಾಗಿದೆ.

ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಸಹಾಯಕವಾಗಲು ದರ್ಬಾರ್ ಹೈಸ್ಕೂಲ್ ಆವರಣದಲ್ಲಿ ಎರಡು ದಿನಗಳ ಕಾಲ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಇದರ ಸದುಪಯೋಗ ಪಡೆಯುವಂತೆ ಮನವಿ ಮಾಡಲಾಗಿದೆ.

191 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದ ಭಾರತೀಯ ಸೇನೆ191 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದ ಭಾರತೀಯ ಸೇನೆ

ಉದ್ಯೋಗ ಆಕಾಂಕ್ಷಿಗಳು ಮತ್ತು ಕಂಪನಿಗಳನ್ನು ಒಂದೇ ಸೂರಿನಲ್ಲಿ ತರುವ ಉದ್ದೇಶದಿಂದ ಮೇಳ ಆಯೋಜನೆ ಮಾಡಲಾಗಿದೆ. ಸುಮಾರು 50 ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿವೆ. ಸುಮಾರು 10 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಚಿತ್ರದುರ್ಗದಲ್ಲಿ ಜನವರಿ 31ರಂದು ಉದ್ಯೋಗ ಮೇಳಚಿತ್ರದುರ್ಗದಲ್ಲಿ ಜನವರಿ 31ರಂದು ಉದ್ಯೋಗ ಮೇಳ

Job fair in Vijayapura on February 23 and 24

ವಿಜಯಪುರದಲ್ಲಿ ಕೌಶಲ್ಯ ಅಭಿವೃದ್ಧಿ ಇಲಾಖೆಯ ಕೇಂದ್ರವನ್ನು ತೆರೆಯಲಾಗಿದ್ದು, 300 ಯುವಕರಿಗೆ ವಿವಿಧ ವಲಯದಲ್ಲಿ ತರಬೇತಿ ನೀಡಲಾಗಿದೆ. ಈ ವರ್ಷದಲ್ಲಿ 6000 ಯುವಕರಿಗೆ ಉದ್ಯೋಗದ ತರಬೇತಿ ನೀಡುವ ಗುರಿಯನ್ನು ಹಾಕಿಕೊಳ್ಳಲಾಗಿದೆ.

100 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯೂನಿಯನ್ ಬ್ಯಾಂಕ್100 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಯೂನಿಯನ್ ಬ್ಯಾಂಕ್

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಆಸಕ್ತಿ ಹೊಂದಿರುವ ಯುವಕ/ಯುವತಿಯರು ವೆಬ್‌ಸೈಟ್‌ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.

English summary
Department of Skill Development organized Job fair in Vijayapura Darbar High School Ground on February 23 and 24, 2019. Bagalkot and Vijayapura district people can participate in two days job fair.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X