Earthquake in Vijayapura: ವಿಜಯಪುರ ಜಿಲ್ಲೆಯಲ್ಲಿ 3.5 ತೀವ್ರತೆಯ ಭೂಕಂಪ

ವಿಜಯಪುರ, ಮಾರ್ಚ್ 22: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದಲ್ಲಿ 10 ಕಿಮೀ ಆಳದಲ್ಲಿ 3.5 ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯಪುರ, ಬೀದರ್ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕಳೆದ ಕೆಲವು ತಿಂಗಳುಗಳಿಂದ ಭುಮಿ ಕಂಪಿಸಿದ ಅನುಭವ ಆಗುತ್ತಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

Vijayapura Recorded An Earthquake of 3.5 Magnitude At a Depth of 10km in Ukkali Village

ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ಸುತ್ತಮುತ್ತಲ ಗ್ರಾಮಗಳಲ್ಲಿ ಇಂದು ಬೆಳಗ್ಗೆ 11.22ರ ಸುಮಾರಿಗೆ ಭೂಕಂಪನದ ಅನುಭವವಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.

Recommended Video

      NASA ಮತ್ತೊಂದು ಭೂಮಿ ಹುಡುಕಾಟದಲ್ಲಿ | Oneindia Kannada

      ಇಂದು ಬೆಳಗ್ಗೆ ಭಾರೀ ಸದ್ದಿನೊಂದಿಗೆ ಭೂಮಿ ಕಂಪನವಾಗಿರುವ ಅನುಭವವಾಗಿದ್ದು, ಜನರು ಮನೆಗಳಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ. ಇನ್ನು ವಿಜಯಪುರ ಜಿಲ್ಲೆಯಲ್ಲಿ ಕೆಲ ತಿಂಗಳುಗಳಿಂದ ಪದೇ ಪದೇ ಭೂಕಂಪನದ ಅನುಭವವಾಗುತ್ತಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+