ಆಲಮಟ್ಟಿ ರಾಕ್ ಗಾರ್ಡನ್ ಬಳಿ ಅಪರಿಚಿತ ಮಹಿಳೆ ಶವ ಪತ್ತೆ

ವಿಜಯಪುರ, ಡಿಸೆಂಬರ್ 9: ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಆಲಮಟ್ಟಿಯ ರಾಕ್ ಗಾರ್ಡನ್ ಬಳಿ ಇಂದು (ಶುಕ್ರವಾರ) ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.

ಮಹಿಳೆಯನ್ನು ಮೂರು ದಿನಗಳ ಹಿಂದೆಯೇ ಕೊಲೆ ಮಾಡಿ ಆಮಲಮಟ್ಟಿಯ ರಾಕ್ ಗಾರ್ಡನ್ ಬಳಿ ಬಿಸಾಕಿ ಹೋಗಿದ್ದಾರೆ ಎಂದು ಶಂಕಿಸಲಾಗಿದೆ. ಆದರೆ, ಮಹಿಳೆ ಬಗ್ಗೆ ಗುರುತು ಸಿಕ್ಕಿಲ್ಲ. ಈ ಬಗ್ಗೆ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Unidentified woman dead body found near Rock garden Almatti

ಯುವಕ ಆತ್ಮಹತ್ಯೆ: 20 ವರ್ಷದ ಯುವಕನೊಬ್ಬ ಮನೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡುವ ಘಟನೆ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಮಟ್ಟಿಹಾಳ ಗ್ರಾಮದಲ್ಲಿ ನಡೆದಿದೆ.

ಚಿದಾನಂದ ಹಾದಿಮನಿ(20) ನೇಣು ಬಿಗಿದುಕೊಂಡ ಯುವಕ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+