ಟ್ರಂಪ್ ನಿಲುವಿಗೆ ಬೇಸರ: ಅಮೆರಿಕ ರಕ್ಷಣಾ ಕಾರ್ಯದರ್ಶಿ ರಾಜೀನಾಮೆ

ವಾಷಿಂಗ್ಟನ್, ಡಿಸೆಂಬರ್ 21: ಸಿರಿಯಾದಿಂದ ಅಮೆರಿಕಾ ಸೇನೆಯನ್ನು ವಾಪಸ್ ಕರೆಸಿಕೊಂಡ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿಲುವಿಗೆ ಭಾರೀ ವಿರೋಧ ವ್ಯಕ್ತವಾಗಿದೆ.

ಇದೇ ಕಾರಣಕ್ಕೆ ಅಮೆರಿಕ ರಕ್ಷಣಾ ಕಾರ್ಯದರ್ಶಿ ಜಿಮ್ ಮ್ಯಾಟ್ಟಿಸ್ ರಾಜೀನಾಮೆ ನೀಡಿದ್ದು, ವಿವಾದ ಮತ್ತಷ್ಟು ಹದಗೆಡುವ ಸಾಧ್ಯತೆ ಇದೆ.

America defence chief James Mattis Quits Day After Trump Announces Syria Pullout

ಯುದ್ಧಪೀಡಿತ ಸಿರಿಯಾದಲ್ಲಿ ಇಸ್ಲಾಮಿಕ್ ಸ್ಟೇಟ್ಸ್ ಸಂಘಟನೆಯನ್ನು ನಾಶ ಮಾಡುವುದು ನಮ್ಮ ಗುರಿಯಾಗಿತ್ತು, ಅಲ್ಲಿನ ಅಂತರ್ಯುದ್ಧವನ್ನು ಅಂತ್ಯಗೊಳಿಸುವುದು ನಮ್ಮ ಹೊಣೆಯಲ್ಲ ಎಂದಿರುವ ಅಮೆರಿಕ ಸೇನೆಯನ್ನು ವಾಪಸ್ ಕರೆಸಿಕೊಂಡಿದ್ದನ್ನು ಸಮರ್ಥಿಸಿಕೊಂಡಿದೆ.

ರಕ್ಷಣಾ ಕಾರ್ಯದರ್ಶಿಯ ರಾಜೀನಾಮೆಯ ಬಗ್ಗೆ ಟ್ವೀಟ್ ಮಾಡಿರುವ ಡೊನಾಲ್ಡ್ ಟ್ರಂಪ್, 'ಕಳೆದ ಎರಡೂ ವರ್ಷಗಳಿಂದ ರಕ್ಷಣಾ ಕಾರ್ಯದರ್ಶಿಯಾಗಿದ್ದ ಜಿಮ್ ಮ್ಯಾಟ್ಟಿಸ್ ನಿವೃತ್ತರಾಗುತ್ತಿದ್ದಾರೆ. ಅವರ ಅವಧಿಯಲ್ಲಿ ನನಗೆ ನೀಡಿದ ಸಹಕಾರವನ್ನು ನಾನು ಸ್ಮರಿಸುತ್ತೇನೆ. ಅವರ ಸ್ಥಾನಕ್ಕೆ ಯಾರು ನೇಮಕವಾಗುತ್ತಾರೆ ಎಂಬುದು ಸದ್ಯದಲ್ಲೇ ತಿಳಿಯಲಿದೆ' ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+