ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಮೆರಿಕ ಕೆಟ್ಟ ದಾಖಲೆ: 3 ಮಿಲಿಯನ್ ದಾಟಿದ ಕೊರೊನಾ ಪ್ರಕರಣ

|
Google Oneindia Kannada News

ವಾಷಿಂಗ್ಟನ್, ಜುಲೈ 9: ಅಮೆರಿಕದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 3 ಮಿಲಿಯನ್ (30 ಲಕ್ಷ) ದಾಟಿದೆ. ಜಗತ್ತಿನಲ್ಲಿ ಅತಿ ಹೆಚ್ಚು ಕೊವಿಡ್ ಕೇಸ್‌ಗಳನ್ನು ಹೊಂದಿರುವ ಯುಎಸ್‌ನಲ್ಲಿ ಬುಧವಾರ ಸೋಂಕಿತರ ಸಂಖ್ಯೆ 3,158,932ಕ್ಕೆ ಏರಿಕೆಯಾಗಿದೆ.

Recommended Video

Facebook , Instagram , tinder ಸೇರಿದಂತೆ ಬಾರತೀಯ ಸೇನೆಯು 89 ಆ್ಯಪ್‌ಗಳನ್ನು ನಿಷೇಧಿಸಿದೆ.| Oneindia Kannada

ನಿನ್ನೆ ಒಂದೇ ದಿನ ಅಮೆರಿಕದಲ್ಲಿ 60 ಸಾವಿರಕ್ಕೂ ಅಧಿಕ ಕೇಸ್ ವರದಿಯಾಗಿದೆ. ಈ ಪೈಕಿ ಕ್ಯಾಲಿಫೊರ್ನಿಯ ಹಾಗೂ ಟ್ಯಾಕ್ಸ್ ನಗರಗಳಲ್ಲಿ ತಲಾ 10 ಸಾವಿರಕ್ಕಿಂತ ಹೆಚ್ಚು ಪ್ರಕರಣ ದಾಖಲಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತವಾಗಿ ಹಿಂದೆ ಸರಿದ ಅಮೆರಿಕವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತವಾಗಿ ಹಿಂದೆ ಸರಿದ ಅಮೆರಿಕ

ಇದುವರೆಗೂ ಅಮೆರಿಕದಲ್ಲಿ ಒಟ್ಟು 1,34,862 ಜನರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಒಟ್ಟು ಪ್ರಕರಣಗಳ ಪೈಕಿ 1,392,679 ಜನರು ಗುಣಮುಖರಾಗಿದ್ದಾರೆ.

America Surpasses 3 Million Infections Of Coronavirus

ಅಮೆರಿಕದಲ್ಲಿ ಚೇತರಿಸಿಕೊಳ್ಳುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದ್ದು, ಇಲ್ಲಿಯವರೆಗೂ 1,392,679 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇನ್ನೂ 1,631,391 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ 15,457 ಜನರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಯುಎಸ್‌ನಲ್ಲಿ ಒಟ್ಟು 39,479,437 ಜನರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ವರದಿಯಾಗಿದೆ.

English summary
The United States’ coronavirus cases crossed the 3 million mark on Wednesday, reporting 3,009,611 cases so far and 131,514 deaths, going by the John Hopkins University data.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X