ವಾಷಿಂಗ್ಟನ್: ಹೊಸ ಮಾರ್ಗದಲ್ಲಿ ಹಳಿ ತಪ್ಪಿದ ರೈಲು, 6 ಸಾವು

ವಾಷಿಂಗ್ಟನ್, ಡಿಸೆಂಬರ್ 19: ವಾಷಿಂಗ್ಟನ್ ನಲ್ಲಿ (ಯುಎಸ್) ಮೊದಲ ಬಾರಿಗೆ ಹೊಸ ಮಾರ್ಗದಲ್ಲಿ ಚಲಿಸುತ್ತಿದ್ದ ಆಮ್ಟ್ರಾಕ್ ಪ್ಯಾಸೆಂಜರ್ ರೈಲು ಹಳಿ ತಪ್ಪಿದೆ. ಪರಿಣಾಮ ಘಟನೆಯಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಹೊಸ ಹಳಿ ನಿರ್ಮಾಣ ಮಾಡಲಾಗಿದ್ದರಿಂದ ಇದೇ ಮೊದಲ ಬಾರಿಗೆ ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿಲಾಗಿತ್ತು. ಆದರೆ, ಮೊದಲ ಸಂಚಾರದಲ್ಲಿ ಈ ಅವಘಡ ಸಂಭವಿಸಿರುವುದು ದುರದೃಷ್ಟಕರ.

An Amtrak passenger train traveling on a new route for the first time derailed in Washington

ಬ್ರಿಡ್ಜ್ ನ ಮೇಲಿಂದ ರೈಲಿನ ಬೋಗಿಗಳು ರಸ್ತೆಗೆ ಉರುಳಿ ಕಾರಿನ ಮೇಲೆ ಬಿದ್ದಿವೆ. ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ. ಈ ರೈಲಿನಲ್ಲಿ ಸುಮಾರು 78 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+