ವಿಶ್ವಬ್ಯಾಂಕ್ ನೂತನ ಅಧ್ಯಕ್ಷರಾಗಿ ಡೇವಿಡ್ ಮಲ್ಫಾಸ್ ಆಯ್ಕೆ
ನ್ಯೂಯಾರ್ಕ್, ಏಪ್ರಿಲ್ 06: ವಿಶ್ವಬ್ಯಾಂಕ್ನ ನೂತನ ಅಧ್ಯಕ್ಷರಾಗಿ ಡೇವಿಡ್ ಮಲ್ಫಾಸ್ ಅವರು ಆಯ್ಕೆ ಆಗಿದ್ದಾರೆ. ಅವರು ವಿಶ್ವಬ್ಯಾಂಕ್ನ 13ನೇ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ವಿಶ್ವಬ್ಯಾಂಕ್ನ ಕಾರ್ಯನಿರ್ವಾಹಕ ನಿರ್ದೇಶಕರುಗಳು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಶಿಫಾರಸ್ಸಿನ ಮೇರೆಗೆ ಡೇವಿಡ್ ಮಲ್ಫಾಸ್ ಅವರನ್ನು ವಿಶ್ವಬ್ಯಾಂಕ್ನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ.
ಯಾರು ಕುಬೇರರು, ಯಾರು ಕುಚೇಲರು? ಆಸ್ತಿಪಾಸ್ತಿ ವಿವರ ಬೇಕೆ?
ಏಪ್ರಿಲ್ ಐದರಂದು ಡೇವಿಡ್ ಮಲ್ಫಾಸ್ ಅವರು ಅಧಿಕಾರ ಸ್ವೀಕರಿಸಲಿದ್ದು, ಐದು ವರ್ಷಗಳ ವರೆಗೆ ಅವರು ವಿಶ್ವಬ್ಯಾಂಕ್ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಮಲ್ಫಾಸ್ ಅವರು ಟ್ರಂಪ್ ಅವರ ಆಡಳಿತ ಮುಖ್ಯಸ್ಥರಾಗಿದ್ದರು, ಅವರನ್ನೇ ವಿಶ್ವಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಶಿಫಾರಸ್ಸು ಮಾಡಿದಾಗ ಆಕ್ಷೇಪಣೆಗಳು ಕೇಳಿ ಬಂದಿದ್ದವು, ನೊಬೆಲ್ ಪ್ರಶಸ್ತಿ ಪುರಸ್ಕೃತ ಜೋಸೆಫ್ ಸ್ಟಿಗ್ಲಿಟ್ಜ್ ಅವರು ಸಹ ಮಲ್ಫಾಸ್ ಆಯ್ಕೆಗೆ ವಿರೋಧ ವ್ಯಕ್ತಪಡಿಸಿದ್ದರು.
ಕರ್ನಾಟಕದ ಲೋಕಸಭಾ ಸದಸ್ಯರಲ್ಲಿ ಯಾರು ಎಷ್ಟು ಓದಿದ್ದಾರೆ?
ಈವರೆಗೆ ವಿಶ್ವಬ್ಯಾಂಕ್ನ ಅಧ್ಯಕ್ಷರಾಗಿರುವ ಎಲ್ಲರೂ ಅಮೆರಿಕದವರೇ ಆಗಿದ್ದಾರೆ. ಈ ಬಾರಿ ಬೇರೆ ದೇಶದವರಿಗೆ ಅವಕಾಶ ನೀಡಬೇಕು ಎಂಬ ಮಾತುಗಳು ಕೇಳಿಬರುತ್ತಿತ್ತು. ಚೀನಾದ ಕಟು ವಿರೋಧಿಯಾಗಿರುವ ಮಲ್ಫಾಸ್ ಅವರ ಆಯ್ಕೆಯ ಹಿಂದೆ ಟ್ರಂಪ್ ಅವರ ಚೀನಾ ವಿರೋಧಿ ನೀತಿ ಇದೆ ಎಂದು ಹೇಳಲಾಗುತ್ತಿದೆ.
-
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ












Click it and Unblock the Notifications