2019ರ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಚೆಫ್ ಜೋಸ್ ಆಂಡ್ರಸ್ ಆಯ್ಕೆ
ವಾಷಿಂಗ್ಟನ್, ನವೆಂಬರ್ 29: ಯಾವುದೇ ಸ್ವಾರ್ಥವಿಲ್ಲದೆ ಲಕ್ಷಾಂತರ ಮಂದಿಯ ಹಸಿವು ನೀಗಿಸುತ್ತಿರುವ ಚೆಫ್ ಜೋಸ್ ಆಂಡ್ರಸ್ ಅವರು 2019ರ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.
ಆಂಡ್ರಸ್ ಅವರು ನೊಬೆಲ್ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಕುರಿತು ನವೆಂಬರ್ ತಿಂಗಳ ಮೊದಲವಾರದಲ್ಲಿ ಮೆರ್ರಿಲ್ಯಾಂಟ್ ಖಚಿತಪಡಿಸಿದೆ. ಅಂತಿಮವಾಗಿ 2019 ಅಕ್ಟೋಬರ್ನಲ್ಲಿ ಅಂತಿಮ ಪಟ್ಟಿ ಬಿಡಯಗಡೆಯಾಗಲಿದೆ.ಮಾರಿದರು,
ಜೋಸ್ ಅವರು 'ವರ್ಲ್ಡ್ ಸೆಂಟ್ರಲ್ ಕಿಚನ್' ಎನ್ನುವ ಎನ್ಜಿಓ ಒಂದನ್ನು ನಡೆಸುತ್ತಿದ್ದು, 2010ರಲ್ಲಿ ಹೈತಿಯಲ್ಲಿ ಸಂಭವಿಸಿದ ಭೂಕಂಪದ ಬಳಿಕ ಆಶ್ರಯ, ಉದ್ಯೋಗ ಕಳೆದುಕೊಂಡ ಸಾಕಷ್ಟು ಮಂದಿಗೆ ಎನ್ಜಿಓ ಮೂಲಕ ಉದ್ಯೋಗ ಕಲ್ಪಿಸಿಕೊಟ್ಟಿದ್ದಾರೆ.
ನೈಸರ್ಗಿಕ ವಿಕೋಪಕ್ಕೆ ತುತ್ತಾಗಿರುವ ಇಂಡೋನೇಶಿಯಾದಿಂದ ಕ್ಯಾಲಿಫೋರ್ನಿಯಾದವರೆಗೆ ಇರುವ ಜನರಿಗೆ ಮಿಲಿಯನ್ ಗಟ್ಟಲೆ ಆಹಾರವನ್ನು ಪೂರೈಕೆ ಮಾಡುತ್ತಿದ್ದಾರೆ.

2018ರ ಆರಂಭದಲ್ಲಿ 'ಜೇಮ್ಸ್ ಬೇರ್ಡ್ ಫೌಂಡೇಶನ್' ಕೊಡಮಾಡುವ 'ಹುಮ್ಯನಿಟೇರಿಯನ್ ಆಫ್ ದಿ ಇಯರ್' ಪ್ರಶಸ್ತಿಗೆ ಆಂಡ್ರಸ್ ಭಾಜನರಾಗಿದ್ದಾರೆ.
My friend I don’t know if it is true, but if it is, I’m humbled by it. I’m one more guy between thousands of people helping feed people in need, every day around the world, unrecognized... https://t.co/EmkLxU6HxT
— José Andrés (@chefjoseandres) November 27, 2018
'ಮೈಫ್ರೆಂಡ್ ನಾನು ನೊಬೆಲ್ ಪ್ರಶಸ್ತಿಗೆ ಆಯ್ಕೆಯಾಗಿರುವುದು ನಿಜವೋ ಅಥವಾ ಸುಳ್ಳೋ ಎಂದು ತಿಳಿದಿಲ್ಲ, ಆದರೆ ಅದು ಸತ್ಯವಾದರೆ ಸಂತೋಷ, ದಿನನಿತ್ಯ ಸಾವಿರಾರು ಮಂದಿ ಹಸಿದವರಿಗೆ ಸಹಾಯ ಮಾಡುವವರಿದ್ದಾರೆ, ಅದರಲ್ಲಿ ನಾನೂ ಕೂಡ ಒಬ್ಬ ಆದರೆ ಕೆಲವೇ ಕೆಲವು ಮಂದಿಯ ಸಹಾಯ ಮಾತ್ರ ಗೋಚರವಾಗುತ್ತದೆ. ಇನ್ನು ಕೆಲವರು ಮಾಡುವ ಸಹಾಯ ಯಾರಿಗೂ ತಿಳಿಯುವುದೇ ಇಲ್ಲ 'ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ










Click it and Unblock the Notifications