ಅಮೆರಿಕದಲ್ಲಿ ಗರ್ಭಿಣಿ ಪತ್ನಿ ಕೊಂದು ಆತ್ಮಹತ್ಯೆ ಮಾಡಿಕೊಂಡ ಭಾರತೀಯ

ಅಮೆರಿಕ, ಏಪ್ರಿಲ್ 30: ಭಾರತೀಯ ಮೂಲದ ವ್ಯಕ್ತಿಯೊಬ್ಬ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿ ಕೊನೆಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ.

ಭಾರತೀಯ ಮೂಲದ 5 ತಿಂಗಳ ಗರ್ಭಿಣಿ ಕೊಲೆಯಾಗಿದ್ದು, ಆಕೆಯ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. 35 ವರ್ಷದ ಗರಿಮಾ ಕೊಠಾರಿಯ ಶವ ಆಕೆಯ ಅಪಾರ್ಟ್ ಮೆಂಟ್ ನಲ್ಲಿ ಪತ್ತೆಯಾಗಿದ್ದು, ಆಕೆಯ ಪತಿ ಮೋಹನ್ ಮಾಲ್ ಶವ ಹಡ್ಸನ್ ನದಿಯ ದಡದಲ್ಲಿ ಪೊಲೀಸರಿಗೆ ಸಿಕ್ಕಿದೆ.

ಗರಿಮಾ ಕೊಠಾರಿ ಮತ್ತು ಮೋಹನ್ ಮಾಲ್ ಇಬ್ಬರು ಅಮೆರಿಕಾದಲ್ಲಿ ಹೋಟೆಲ್ ನಡೆಸುತ್ತಿದ್ದರು, ಇಬ್ಬರ ನಡುವೆ ಯಾವುದೇ ಮನಸ್ತಾಪವಿರಲಿಲ್ಲ ಇಬ್ಬರು ಅನ್ಯೋನ್ಯವಾಗಿದ್ದರು ಎಂದು ಹೊಟೆಲ್ ಸಿಬ್ಬಂದಿ ತಿಳಿಸಿದ್ದಾರೆ.

NRI Couple Death Pregnant Wife Murdered Husband Found Dead In US

ಆಕೆಯ ದೇಹದ ಮೇಲ್ಭಾಗದಲ್ಲಿ ಗಾಯದ ಗುರುತುಗಳಾಗಿವೆ ಎಂದು ಅಲ್ಲಿನ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ, ಏಪ್ರಿಲ್ 26 ರಂದು ಇಬ್ಬರ ಶವಗಳು ಪತ್ತೆಯಾಗಿವೆ ಎಂದು ಜೆರ್ಸಿ ಪೊಲೀಸರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+