Breaking; ವಾಷಿಂಗ್ಟನ್ ಡಿಸಿಯಲ್ಲಿ ಗುಂಡಿನ ದಾಳಿ

ವಾಷಿಂಗ್ಟನ್, ಜೂನ್ 20; ಅಮೆರಿಕದಲ್ಲಿ ಮತ್ತೆ ಬಂದೂಕು ಸದ್ದು ಮಾಡಿದೆ. ವಾಷಿಂಗ್ಟನ್ ಡಿಸಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬರು ಪೊಲೀಸ್ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

ವಾಷಿಂಗ್ಟನ್ ಡಿಸಿಯ 3ನೇ ರಸ್ತೆಯ 4400 ಬ್ಲಾಕ್‌ನಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ.

ಮೆಟ್ರೋ ಪಾಲಿಟನ್ ಪೊಲೀಸ್ ಡಿಪಾರ್ಟ್‌ಮೆಂಟ್ (ಎಂಪಿಡಿ) ಒಬ್ಬ ಸಿಬ್ಬಂದಿ ಸೇರಿ ಹಲವರು ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ ಎಂದು ಎಂಪಿಡಿ ಪೊಲೀಸರು ಟ್ವೀಟ್ ಮಾಡಿದ್ದಾರೆ.

Shooting In Washington DC Several Injured Police Officer

ಅಪ್ ಡೇಟ್; ವಾಷಿಂಗ್ಟನ್ ಡಿಸಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬಳು ಬಾಲಕಿ ಸಾವನ್ನಪ್ಪಿದ್ದಾಳೆ. 14 ಜನರು ಗಾಯಗೊಂಡಿದ್ದಾರೆ. ಸಂಗೀತ ಕಾರ್ಯಕ್ರಮ ನಡೆಯುವ ವೇಳೆ ಗುಂಡಿನ ದಾಳಿ ನಡೆದಿದೆ.

ಈ ಗುಂಡಿನ ದಾಳಿ ನಡೆದ ಸ್ಥಳ ಅಮೆರಿಕ ಅಧ್ಯಕ್ಷರ ನಿವಾಸ ಶ್ವೇತ ಭವನದಿಂದ ಕೇವಲ 2 ಕಿ. ಮೀ. ದೂರದಲ್ಲಿದೆ.

Shooting In Washington DC Several Injured Police Officer

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+