ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏಪ್ರಿಲ್ ವೇಳೆಗೆ ಅಮೆರಿಕದಲ್ಲಿ ಕೊವಿಡ್ ಲಸಿಕೆ ಲಭ್ಯ: ಡೊನಾಲ್ಡ್ ಟ್ರಂಪ್

|
Google Oneindia Kannada News

ವಾಷಿಂಗ್ಟನ್, ನವೆಂಬರ್ 14: ಏಪ್ರಿಲ್ ಅಷ್ಟೊತ್ತಿಗೆ ಅಮೆರಿಕನ್ನರು ಕೊವಿಡ್ ಲಸಿಕೆಯನ್ನು ಪಡೆಯಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆ ಮುಗಿದ ಬಳಿಕ ಇದೇ ಮೊದಲ ಬಾರಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ್ದಾರೆ. ಏಪ್ರಿಲ್ ಒಳಗೆ ಪಿಫೈಜರ್ ಲಸಿಕೆಯು ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.

ಮೊದಲು ಲಸಿಕೆಯನ್ನು ಆರೋಗ್ಯ ಕಾರ್ಯಕರ್ತರು ಹಾಗೂ ಗಂಭೀರ ತೊಂದರೆಗೆ ಒಳಗಾಗಿದ್ದವರಿಗೆ ನೀಡಲಾಗುತ್ತದೆ. ನಾವು ಲಸಿಕೆಯನ್ನು ಉಚಿತವಾಗಿ ನೀಡಲಿದ್ದೇವೆ, ಸರ್ಕಾರವೇ ಎಲ್ಲಾ ವೆಚ್ಚವನ್ನು ಭರಿಸಲಿದೆ.

Donald Trump

ಜೋ ಬೈಡನ್ ಅಮೆರಿಕದ ಅಧ್ಯಕ್ಷ ಎನ್ನುವುದನ್ನು ಟ್ರಂಪ್ ಒಪ್ಪಿಕೊಳ್ಳಲು ಇನ್ನೂ ಸಿದ್ಧರಿಲ್ಲ. ನವೆಂಬರ್ 5 ರಂದು ಕೊನೆಯ ಭಾಷಣವನ್ನು ಮಾಡಿದ್ದರು.
ಅವರು ನಕಲಿ ಮತದಾರರನ್ನು ಸೃಷ್ಟಿಸಿ ಚುನಾವಣೆ ಗೆದ್ದಿದ್ದಾರೆ.

ಅಮೆರಿಕದಲ್ಲಿ ವರ್ಷಾಂತ್ಯಕ್ಕೆ ಕೊರೊನಾ ಲಸಿಕೆ ಲಭ್ಯ:ಪಿಫೈಜರ್ಅಮೆರಿಕದಲ್ಲಿ ವರ್ಷಾಂತ್ಯಕ್ಕೆ ಕೊರೊನಾ ಲಸಿಕೆ ಲಭ್ಯ:ಪಿಫೈಜರ್

ಫ್ಲೋರಿಡಾ, ಲೋವಾ, ಇಂಡಿಯಾನಾ, ಓಹಿಯೋ ರಾಜ್ಯಗಳಲ್ಲಿ ನಾನು ಗೆದ್ದಿದ್ದೇನೆ. ಡೊನಾಲ್ಡ್ ಟ್ರಂಪ್ ಅವರ ಅಧಿಕಾರಾವಧಿ ಜನವರಿಗೆ ಮುಗಿಯಲಿದ್ದು, ಜೋ ಬೈಡನ್ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿಲಿದ್ದಾರೆ.

ಆದರೆ ಇದನ್ನು ಒಪ್ಪಲು ಡೊನಾಲ್ಡ್ ಟ್ರಂಪ್ ಸಿದ್ಧರಿಲ್ಲ. ಪ್ರಯೋಗಕ್ಕೆ 30 ಸಾವಿರ ಸ್ವಯಂಸೇವಕರನ್ನು ತೆಗೆದುಕೊಳ್ಳಲಾಗುತ್ತಿದೆ. ಮುಂದಿನ ವಾರದೊಳಗಾಗಿ ಹೆಸರು ನೋಂದಾವಣೆ ಮುಕ್ತಾಯಗೊಳ್ಳಲಿದೆ. ಮತ್ತೆ 14 ಸಾವಿರ ಸ್ವಯಂಸೇವಕರನ್ನು ಸೇರಿಸಿಕೊಳ್ಳಬೇಕಿದೆ.

ಭಾರತದಲ್ಲಿ 8 ಲಸಿಕೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಅದರಲ್ಲಿ ಎರಡು ಮೊದಲನೇ ಹಂತದ ಪ್ರಯೋಗವನ್ನು ಯಶಸ್ವಿಯಾಗಿ ಪೂರೈಸಿ ಎರಡನೇ ಹಂತಕ್ಕೆ ಕಾಲಿಟ್ಟಿದ್ದಾರೆ.

English summary
US President Donald Trump on Friday delivered his public first speech since the disputed presidential elections. Giving update on the Pfizer covid 19 vaccine it will be available to entire general population in April next year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X