ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಶ್ವಸಂಸ್ಥೆ ವರದಿಯಲ್ಲಿ ಭಾರತೀಯ ವಲಸೆ ಕಾರ್ಮಿಕರ ಬಿಕ್ಕಟ್ಟಿನ ಉಲ್ಲೇಖ

|
Google Oneindia Kannada News

ವಾಷಿಂಗ್ಟನ್, ಸೆಪ್ಟೆಂಬರ್ 19: ವಿಶ್ವಸಂಸ್ಥೆ ಮಾನವ ಹಕ್ಕುಗಳ ಮಂಡಳಿ ಸಿದ್ಧಪಡಿಸಿರುವ ಗುಲಾಮಗಿರಿಗೆ ಸಂಬಂಧಿಸಿದ ವರದಿಯೊಂದರಲ್ಲಿ ಭಾರತದ ವಲಸೆ ಕಾರ್ಮಿಕರನ್ನೂ ಉಲ್ಲೇಖಿಸಲಾಗಿದೆ.

ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಭಾರತದಲ್ಲಿ ವಲಸೆ ಕಾರ್ಮಿಕರ ಪರಿಸ್ಥಿತಿ ಹೇಗಿತ್ತು ಎಂಬುದರ ಕುರಿತು ಬರೆಯಲಾಗಿದೆ.

ಲಾಕ್‌ಡೌನ್ ವೇಳೆ ಸುಳ್ಳು ಸುದ್ದಿಗಳಿಂದಾಗಿ ವಲಸೆ ಸಮಸ್ಯೆ: ಕೇಂದ್ರ ಸರ್ಕಾರಲಾಕ್‌ಡೌನ್ ವೇಳೆ ಸುಳ್ಳು ಸುದ್ದಿಗಳಿಂದಾಗಿ ವಲಸೆ ಸಮಸ್ಯೆ: ಕೇಂದ್ರ ಸರ್ಕಾರ

100 ಮಿಲಿಯನ್‌ಗೂ ಅಧಿಕ ಕಾರ್ಮಿಕರು ಆರ್ಥಿಕವಾಗಿ ವಂಚನೆಗೆ ಒಳಗಾಗಿದ್ದಾರೆ, ಜತೆಗೆ ಪೊಲೀಸರು ಕೂಡ ದೌರ್ಜನ್ಯವೆಸಗಿದ್ದಾರೆ ಎಂದು ಹೇಳಲಾಗಿದೆ.

United Nations Expert Mentions Indian Migrant Crisis In Report

ಆದರೆ ಅದಕ್ಕೆ ಭಾರತ ಪ್ರತಿಕ್ರಿಯೆ ನೀಡಿದ್ದು, ಇದನ್ನು ವಿಶೇಷ ವರದಿ ಎಂದು ಹೇಳಲು ಸಾಧ್ಯವಿಲ್ಲ, ಆಯಾ ರಾಜ್ಯಗಳ ಜತೆ ಈ ಕುರಿತು ಯಾವುದೇ ಮಾತುಕತೆಯೂ ನಡೆದಿಲ್ಲ.

ವರದಿಯಲ್ಲಿ ಭಾರತದಲ್ಲಿ 100 ಮಿಲಿಯನ್‌ಗೂ ಹೆಚ್ಚು ವಲಸೆ ಕಾರ್ಮಿಕರು ಸಂಕಷ್ಟಕ್ಕೀಡಾಗಿದ್ದರು. ಅದರಲ್ಲಿ ಬಹಳ ಮಂದಿ ಅಲ್ಪ ಸಂಖ್ಯಾತರಿದ್ದಾರೆ. ಮನೆಗೆ ತೆರಳಲು ಸಾವಿರಾರು ಕಿ.ಮೀ ನಡೆದಿದ್ದಾರೆ.

ಅವರು ಆರ್ಥಿಕವಾಗಿ ನಷ್ಟ ಅನುಭವಿಸಿದ್ದಾರೆ. ಹಾಗೆಯೇ ಅವರನ್ನು ಕೊರೊನಾ ಸೋಂಕನ್ನು ಹರಡುವವರು ಎಂದು ಹೇಳಿ ಪೊಲೀಸರು ಅವರ ಮೇಲೆ ದೌರ್ಜನ್ಯವೆಗಿದ್ದಾರೆ ಎಂದು ಹೇಳಲಾಗಿದೆ.

Recommended Video

ಶಾಲೆಗಳಿಗೆ ಎಂಥಾ ಪರಿಸ್ಥಿತಿ ಬಂತು ನೋಡಿ | Oneindia Kannada

ಲಾಕ್‌ಡೌನ್ ಸಂದರ್ಭದಲ್ಲಿ ಸಾಕಷ್ಟು ದೇಶಗಳಲ್ಲಿ ಅಲ್ಪ ಸಂಖ್ಯಾತರ ಮೇಲೆ ದೌರ್ಜನ್ಯ ಹೆಚ್ಚಾಗಿದೆ. ಹಾಗೂ ಭಾರತದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ.

English summary
A report by the United Nations Human Rights Council’s Special Rapporteur on Slavery, presented at the ongoing 45th session of the Geneva-headquartered UN body earlier this week, included reference to India’s migrant crisis during the Covid-19 lockdown, and says the internal migration of more than 100 million people deprived them economically, exposed them to indebtedness and police brutality, and stigamtised them.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X