ಅಮೆರಿಕ ಸೇನೆಯ ಬ್ಯಾಂಡ್ ನಿಂದ ಮೊಳಗಿತು 'ಜನಗಣಮನ': ವಿಡಿಯೋ ವೈರಲ್
Recommended Video
ವಾಷಿಂಗ್ಟನ್, ಸೆಪ್ಟೆಂಬರ್ 19: ಅಮೆರಿಕ ಸೇನೆಯ ಬ್ಯಾಂಡ್ ಭಾರತೀಯ ರಾಷ್ಟ್ರಗೀತೆಯನ್ನು ನುಡಿಸಿದ ವಿಡಿಯೋವೊಂದು ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವಾಷಿಂಗ್ಟನ್ ನಲ್ಲಿ ನಡೆದ ಭಾರತ ಮತ್ತು ಅಮೆರಿಕ ಸೇನೆಯ ಜಂಟಿ ತರಬೇತಿ ಸಂದರ್ಭದಲ್ಲಿ ಅಮೆರಿಕದ ಸೇನಾ ಬ್ಯಾಂಡ್ 'ಜನಗಣಮನ' ವನ್ನು ಸುಶ್ರಾವ್ಯವಾಗಿ ನುಡಿಸುವ ಮೂಲಕ ಕೋಟ್ಯಂತರ ಭಾರತೀಯರನ್ನು ಪುಳಕಿತಗೊಳಿಸಿತು.
ವಾಷಿಂಗ್ಟನ್ ನ ಲೆವಿಸ್ ಮೆಕಾರ್ಡ್ ನ ಜಂಟಿ ಶಿಬಿರದಲ್ಲಿ ಉಭಯ ದೇಶಗಳ ನಡುವಿನ ರಕ್ಷಣಾ ಸಹಕಾರದ ಅಂಗವಾಗಿ ಜಂಟಿ ತರಬೇತಿ ನಡೆಸಲಾಯಿತು.
#WATCH USA: American Army band playing Indian National Anthem during the Exercise Yudh Abhyas 2019 at Joint Base Lewis, McChord. pic.twitter.com/J9weLpKD3X
— ANI (@ANI) September 19, 2019
ಯುದ್ಧ್ ಅಭ್ಯಾಸ್ 2019 ಎಂಬ ಹೆಸರಿನಲ್ಲಿ ನಡೆಯುತ್ತಿರುವ ಈ ತರಬೇತಿ ಶಿಬಿರ ಭಾರತ ಮತ್ತು ಅಮೆರಿಕ ನಡುವೆ ನಡೆಯುತ್ತಿರುವ ಅತ್ಯಂತ ಡೊಡ್ಡ ಸೇನಾ ತರಬೇತಿ ಶಿಬಿರ ಎಂಬ ಹೆಗ್ಗಳಿಕೆ ಪಡೆದಿದೆ.

ಉಗ್ರರ ದಮನಕ್ಕಾಗಿ ಭಾರತ ಮತ್ತು ಅಮೆರಿಕ ಸೈನಿಕರು ಜಂಟಿಯಾಗಿ ತರಬೇತಿ ಪಡೆಯುತ್ತಿದ್ದು, ಉಭಯ ದೇಶಗಳ ಮಟ್ಟಿಗೆ ಇದು ಅತ್ಯಂತ ಮಹತ್ವದ ವಿಷಯವಾಗಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications