ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಮೆರಿಕ ಆನ್‌ಲೈನ್ ಕ್ಲಾಸ್: ಹೊಸ ವಿದೇಶಿ ವಿದ್ಯಾರ್ಥಿಗಳಿಗೆ ಅನುಮತಿ ಇಲ್ಲ

|
Google Oneindia Kannada News

ವಾಷಿಂಗ್ಟನ್, ಜುಲೈ 25: ಕೊರೊನಾದಿಂದ ಶಿಕ್ಷಣ ವ್ಯವಸ್ಥೆಯೂ ಕೂಡ ಬುಡಮೇಲಾಗಿದೆ. ಅಮೆರಿಕದಲ್ಲಿ ಎಲ್ಲಾ ಆನ್‌ಲೈನ್ ತರಗತಿಗಳಿಗೆ ಯಾವುದೇ ಹೊಸ ವಿದೇಶಿ ವಿದ್ಯಾರ್ಥಿಗಳನ್ನು ತೆಗೆದುಕೊಳ್ಳುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.

Recommended Video

Operation White Wash ರಹಸ್ಯ ಆಪರೇಷನ್ ವೈಟ್ ವಾಶ್ ಕಂಪ್ಲೀಟ್ ಮಾಹಿತಿ | Oneindia Kannada

ನೀತಿ ಬದಲಾವಣೆಯನ್ನು ವಲಸೆ ಮತ್ತು ಕಸ್ಟಂ ಜಾರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಕೆಲವು ದಿನಗಳ ಹಿಂದಷ್ಟೇ ಅಮೆರಿಕದಲ್ಲಿರುವ ವಿದೇಶಿ ವಿದ್ಯಾರ್ಥಿಗಳು ತಮ್ಮ ದೇಶಗಳಿಗೆ ತೆರಳುವಂತೆ ಸೂಚಿಸಲಾಗಿತ್ತು.

ಆನ್‌ಲೈನ್ ಕ್ಲಾಸ್ ಹೊಂದಿರುವ ವಿದೇಶಿ ವಿದ್ಯಾರ್ಥಿಗಳಿಗೆ ಅಮೆರಿಕ ವೀಸಾ ರದ್ದುಆನ್‌ಲೈನ್ ಕ್ಲಾಸ್ ಹೊಂದಿರುವ ವಿದೇಶಿ ವಿದ್ಯಾರ್ಥಿಗಳಿಗೆ ಅಮೆರಿಕ ವೀಸಾ ರದ್ದು

ಕೊರೊನಾ ವೈರಸ್‌ ಬಿಕ್ಕಟ್ಟಿನಿಂದಾಗಿ ಅಮೆರಿಕದಲ್ಲಿ ಸಾಕಷ್ಟು ರೀತಿಯ ವೀಸಾಗಳನ್ನು ಸ್ಥಗಿತಗೊಳಿಸಲಾಗಿದೆ.2018-2019 ನೇ ಶೈಕ್ಷಣಿಕ ವರ್ಷದಲ್ಲಿ ಅಮೆರಿಕದಲ್ಲಿ 10 ಲಕ್ಷಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ದಾಖಲಾಗಿದ್ದಾರೆ.

US Now Says No New Foreign Students For Online Classes

ಸಾಕಷ್ಟು ಅಮೆರಿಕ ಕಾಲೇಜುಗಳು ಮುಂದಿನ ಯೋಜನೆಗಳೇನು ಎಂಬುದನ್ನು ಘೋಷಿಸಿಲ್ಲ. ಹಾರ್ವರ್ಡ್ ಮಾತ್ರ 2020-21ನೇ ಸಾಲಿನ ತರಗತಿಯನ್ನು ಆನ್‌ಲೈನ್‌ನಲ್ಲಿ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದೆ.

ಅಮೆರಿಕದ ಬಹುತೇಕ ಕಾಲೇಜುಗಳಲ್ಲಿ ಸೆಮಿಸ್ಟರ್ ಕುರಿತು ಯಾವುದೇ ಮಾಹಿತಿಯನ್ನು ನೀಡಿಲ್ಲ. ಹಲವಾರು ಶಾಲೆಗಳಲ್ಲಿ ನೇರವಾಗಿ ತರಗತಿಗಳನ್ನು ನಡೆಸಲಾಗುತ್ತಿವೆ. ಕೆಲವು ಮಾಹಿತಿಗಳನ್ನು ಮಾತ್ರ ಆನ್‌ಲೈನ್‌ನಲ್ಲಿ ನೀಡಲಾಗುತ್ತಿದೆ. ಆದರೆ ಹಾರ್ವರ್ಡ್ ವಿಶ್ವ ವಿದ್ಯಾಲಯ ಮಾತ್ರ ಸಂಪೂರ್ಣವಾಗಿ ಆನ್‌ಲೈನ್ ತರಗತಿಯನ್ನು ನಡೆಸಲು ಮುಂದಾಗಿದೆ.

English summary
The United States announced Friday it will not take in any new foreign students seeking online-only study, after rescinding a hotly contested order to expel those already here and preparing for that because of the pandemic.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X