ಯಾದಗಿರಿಯ ಸುರಪುರದ ಬಳಿ ಕಾರು-ಖಾಸಗಿ ಬಸ್ ನಡುವೆ ಭೀಕರ ಅಪಘಾತ, ಹೊತ್ತಿ ಉರಿದ ವಾಹನಗಳು

Terrible Accident: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭಿವಿಸಿದೆ. ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 6 ಮಂದಿ ಸಜೀವ ದಹನವಾಗಿದ್ದಾರೆ. ಯಾದಗಿರಿ ‌ಜಿಲ್ಲೆಯ ಸುರಪುರದ ಬಳಿ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಸುರಪುರದ ಬಳಿ ಕಾರು-ಖಾಸಗಿ ಬಸ್ ಡಿಕ್ಕಿಯಾಗಿದ್ದು, ಈ ರಭಸಕ್ಕೆ ಎರಡು ವಾಹನಗಳು ಹೊತ್ತಿ ಉರಿದಿವೆ. ಬಳಿಕ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಹರಸಾಹಸಪಟ್ಟಿದೆ.

Accident 6 Burnt Alive as Car Collides with Private Bus Near Surapura of Yadgir District Today

ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಬಸ್ ಹಾಗೂ ಕಲಬುರಗಿಯಿಂದ ಲಿಂಗಸೂಗೂರಿನ ಕಡೆಗೆ ಪ್ರಯಾಣಿಸುತ್ತಿದ್ದ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದವರು ಸಜೀವದಹನವಾಗಿದ್ದಾರೆ. ಹಲವು ಪ್ರಯಾಣಿಕರು ಗಂಭೀರ ಗಾಯಗಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಸುರಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತಪಟ್ಟವರ ಮಾಹಿತಿ ಕಲೆ ಹಾಕುತ್ತಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+