ಯಾದಗಿರಿ: ರಸ್ತೆ ಅಪಘಾತ, ನಾಲ್ವರ ದುರ್ಮರಣ

ಯಾದಗಿರಿ, ಜೂನ್ 1: ಲಾರಿ ಮತ್ತು ಜೀಪ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಯಾದಗಿರಿ ತಾಲೂಕಿನ ಮುಂಡರಗಿ ಬಳಿ ಗುರುವಾರ ತಡ ರಾತ್ರಿ ನಡೆದಿದೆ.

ಘಟನೆಯಲ್ಲಿ ಯಾದಗಿರಿ ನಗರ ನಿವಾಸಿಗಳಾದ ಜಾನ್​ ಫಾಸ್ಟರ್ ,ಸ್ಟೀಫನ್ ಪೀಟರ್, ಓರ್ವ ಮಹಿಳೆ ಹಾಗೂ‌ ಜೀಪ್ ಚಾಲಕ ಬಸವರಾಜ ಮೃತ ಪಟ್ಟಿದ್ದಾರೆ. ಇನ್ನು, ದುರ್ಘಟನೆಯಲ್ಲಿ 7 ಜನರಿಗೆ ಗಂಭೀರ ಗಾಯಗಳಾಗಿದ್ದು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Four dies in road accident near Yadgir

ಜಿಲ್ಲೆಯ ಗಾಜರಕೊಟ್ ಎಂಬಲ್ಲಿಗೆ ತೆರಳಿದ್ದ ಯಾದಗಿರಿ ನಗರದ ನಿವಾಸಿಗಳು, ಮರಳಿ ಜೀಪ್​ನಲ್ಲಿ ಬರುವಾಗ ಮುಂಡರಗಿ ಬಳಿ ಅಪಘಾತ ಸಂಭವಿಸಿದೆ. ಅಪಘಾತದ ನಂತರ ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಯಾದಗಿರಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+