Gold Rate Today: ದಿಢೀರ್ ಏರಿಕೆ ಕಂಡ ಚಿನ್ನದ ಬೆಲೆ! 3,160 ರೂ. ಭಾರೀ ಹೆಚ್ಚಳ
ಅಯ್ಯಯ್ಯೋ, ಮತ್ತೆ ಏರಿಕೆಯಾಯ್ತು ನೋಡಿ ಚಿನ್ನದ ಬೆಲೆ. ಫೆಬ್ರವರಿ ಅಂತ್ಯದ ವೇಳೆ ಭಾರತದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಕಳೆದ ವಾರವಿಡೀ ಭಾರೀ ಇಳಿಕೆ ಕಂಡಿದ್ದ ಬಂಗಾರದ ಬೆಲೆ, ಈ ವಾರಾಂತ್ಯದಲ್ಲಿ ಭಾರೀ ಹೆಚ್ಚಳವಾಗಿದೆ. ಹಾಗಿದ್ರೆ ಇಂದು (ಫೆ.28) ಭಾರತದಲ್ಲಿ ಚಿನ್ನದ ದರ ಎಷ್ಟು ಏರಿಕೆಯಾಗಿದೆ ಗೊತ್ತಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಭಾರತದಲ್ಲಿ 24K ಚಿನ್ನದ ಬೆಲೆ ಎಷ್ಟಿದೆ?
24K ಚಿನ್ನದ 1 ಗ್ರಾಂ ಬೆಲೆ ಇಂದು 16,473 ರೂ. ಆಗಿದ್ದು, ನಿನ್ನೆ 16,157 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ಒಂದೇ ದಿನ ₹316 ರೂ. ಏರಿಕೆಯಾಗಿದೆ. ಇನ್ನು 8 ಗ್ರಾಂ ಚಿನ್ನದ ಬೆಲೆ ಇಂದು 1,31,784 ರೂ. ಆಗಿದ್ದು, ನಿನ್ನೆ 1,29,256 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ದಿಢೀರ್ ಮಾಡಿದ್ರೆ ಇಂದು ₹2,528 ರೂ. ಏರಿಕೆ ಕಂಡಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,64,730 ರೂ. ಆಗಿದ್ದು, ನಿನ್ನೆ 1,61,570 ರೂ. ಇತ್ತು. ನಿನ್ನೆಗಿಂತ ಇಂದು 3,160 ರೂ. ಹೆಚ್ಚಳವಾಗಿದೆ. 100 ಗ್ರಾಂ ಚಿನ್ನದ ಬೆಲೆ ಇಂದು ₹16,47,300 ರೂ. ಆಗಿದ್ದು, ನಿನ್ನೆ 16,15,700 ರೂ. ಇತ್ತು. ನಿನ್ನೆಗಿಂತ ಇಂದು 31,600 ರೂ. ಏರಿಕೆಯಾಗಿದೆ.
ಭಾರತದಲ್ಲಿ 22K ಚಿನ್ನದ ಬೆಲೆ ಎಷ್ಟಿದೆ?
22K ಚಿನ್ನದ 1 ಗ್ರಾಂ ಬೆಲೆ ಇಂದು 15,100 ರೂ. ಆಗಿದ್ದು, ನಿನ್ನೆ 14,810 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹290 ರೂ. ಹೆಚ್ಚಳವಾಗಿದೆ. 8 ಗ್ರಾಂ ಚಿನ್ನದ ಬೆಲೆ ಇಂದು 1,20,800 ರೂ. ಆಗಿದ್ದು, ನಿನ್ನೆ 1,18,480 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು 2,320 ರೂ. ಹೆಚ್ಚಳವಾಗಿದೆ. 10 ಗ್ರಾಂ ಚಿನ್ನದ ಬೆಲೆ ಇಂದು ₹1,51,000 ರೂ. ಆಗಿದ್ದು, ನಿನ್ನೆ 1,48,100 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು 2,900 ರೂ. ಏರಿಕೆ ಕಂಡಿದೆ. 100 ಗ್ರಾಂ ಚಿನ್ನದ ದರ ಇಂದು 15,10,000 ರೂ. ಆಗಿದ್ದು, ನಿನ್ನೆ 14,81,000 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹29,000 ರೂ. ಏರಿಕೆಯಾಗಿದೆ.
ಭಾರತದಲ್ಲಿ 18K ಚಿನ್ನದ ಬೆಲೆ ಎಷ್ಟಿದೆ?
18K ಚಿನ್ನದ 1 ಗ್ರಾಂ ಬೆಲೆ ಇಂದು 12,355 ರೂ. ಆಗಿದ್ದು, ನಿನ್ನೆ 12,118 ರೂ. ಇತ್ತು. ನಿನ್ನೆಗೆ ಹೋಲಿಕೆ ಮಾಡಿದ್ರೆ ಇಂದು ₹237 ರೂ. ಹೆಚ್ಚಳ ಕಂಡಿದೆ. 8 ಗ್ರಾಂ ಚಿನ್ನದ ಬೆಲೆ ಇಂದು 98,840 ರೂ. ಆಗಿದ್ದು, ನಿನ್ನೆ 96,944 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು 1,896 ರೂ. ಏರಿಕೆ ಕಂಡಿದೆ. 10 ಗ್ರಾಂ ಚಿನ್ನದ ಬೆಲೆ ಇಂದು 1,23,550 ರೂ. ಆಗಿದ್ದು, ನಿನ್ನೆ 1,21,180 ರೂ. ಇತ್ತು. ನಿನ್ನೆಗಿಂತ ಇಂದು ದಿಢೀರ್ 2,370 ರೂ. ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ ಇಂದು ₹12,35,500 ರೂ. ಆಗಿದ್ದು, ನಿನ್ನೆ ₹12,11,800 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು 23,700 ರೂ. ಹೆಚ್ಚಳ ಕಂಡಿದೆ.
ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ:
ಚೆನ್ನೈ: 24K ರೂ. 16,582, 22K ರೂ. 15,200, 18K ರೂ. 13,010
ಮುಂಬೈ: 24K ರೂ. 16,473, 22K ರೂ. 15,100, 18K ರೂ. 12,355
ದೆಹಲಿ: 24K ರೂ. 16,488, 22K ರೂ. 15,115, 18K ರೂ. 12,370
ಕೋಲ್ಕತ್ತಾ: 24K ರೂ. 16,473, 22K ರೂ. 15,100, 18K ರೂ. 12,355
ಬೆಂಗಳೂರು: 24K ರೂ. 16,473, 22K ರೂ. 15,100, 18K ರೂ. 12,355
ಹೈದರಾಬಾದ್: 24K ರೂ. 16,473, 22K ರೂ. 15,100, 18K ರೂ. 12,355
ಕೇರಳ: 24K ರೂ. 16,473, 22K ರೂ. 15,100, 18K ರೂ. 12,355
ಪುಣೆ: 24K ರೂ. 16,473, 22K ರೂ. 15,100, 18K ರೂ. 12,355
ವಡೋದರಾ: 24K ರೂ. 16,478, 22K ರೂ. 15,105, 18K ರೂ. 12,360
ಅಹಮದಾಬಾದ್: 24K ರೂ. 16,478, 22K ರೂ. 15,105, 18K ರೂ. 12,360
ಬೆಳ್ಳಿ ಬೆಲೆ:
ಕಳೆದ ಮೂರು ದಿನಗಳಿಂದ ಸ್ಥಿರವಾಗಿದ್ದ ಬೆಳ್ಳಿ ದರ, ಇದೀಗ ದಿಢೀರ್ ಏರಿಕೆ ಕಂಡಿದೆ. 1 ಗ್ರಾಂ ಬೆಳ್ಳಿ ದರ ₹295 ರೂ. ಆಗಿದ್ದು, ನಿನ್ನೆ ₹285 ರೂ. ಇತ್ತು. ನಿನ್ನೆಗೆ ಹೋಲಿಸಿದ್ರೆ ಇಂದು ₹10 ರೂ. ಆಗಿದೆ. 8 ಗ್ರಾಂ ಬೆಳ್ಳಿ ದರ ಇಂದು ₹2,360 ರೂ. ಆಗಿದ್ದು, ನಿನ್ನೆ ₹2,280 ರೂ. ಇತ್ತು. ನಿನ್ನೆಗಿಂತ ಇಂದು ₹80 ರೂ. ಹೆಚ್ಚಳ ಕಂಡಿದೆ. 10 ಗ್ರಾಂ ಬೆಳ್ಳಿ ಬೆಲೆ ₹2,950 ರೂ., 100 ಗ್ರಾಂ ಬೆಲೆ ₹29,500 ರೂ., 1000 ಗ್ರಾಂ ಬೆಳ್ಳಿ ಬೆಲೆ ₹2,95,000 ರೂ. ಆಗಿದೆ.
ಸ್ಪಾಟ್ ಗೋಲ್ಡ್ ವಿವರ:
ವರದಿ ಪ್ರಕಾರ, ಶುಕ್ರವಾರ ಸ್ಪಾಟ್ ಚಿನ್ನದ ಬೆಲೆ 0.8% ಏರಿಕೆ ಕಂಡು ಪ್ರತೀ ಔನ್ಸ್ಗೆ $5,230.56 ಕ್ಕೆ ತಲುಪಿತ್ತು.
Credit: Goodreturns
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications